ದೊಡ್ಡಬಳ್ಳಾಪುರ: ಕೋರ್ಟ್ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Doddaballapura: Free health check-up camp held at the court premises

ದೊಡ್ಡಬಳ್ಳಾಪುರ: ಶ್ರೀರಾಮ ಆಸ್ಪತ್ರೆ, ಮೆಡ್‌ಸ್ಟಾರ್ ಆಸ್ಪತ್ರೆ ಹಾಗೂ ದೊಡ್ಡಬಳ್ಳಾಪುರ ವಕೀಲರ ಸಂಘದ ವತಿಯಿಂದ ನಗರದ ನ್ಯಾಯಾಲಯದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Free health check-up camp) ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಕೀಲರು ಮತ್ತು ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ದೊಡ್ಡಬಳ್ಳಾಪುರದ 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಿರ್ಮಲಾ ಕೆ. ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ದೊಡ್ಡಬಳ್ಳಾಪುರ: ಕೋರ್ಟ್ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿರಂತರ ಕೆಲಸದ ಒತ್ತಡದಲ್ಲಿರುವ ನ್ಯಾಯಾಂಗ ಕ್ಷೇತ್ರದ ಬಂಧುಗಳಿಗೆ ಇಂತಹ ಆರೋಗ್ಯ ಶಿಬಿರಗಳು ಅತ್ಯಗತ್ಯ ಎಂದು ತಿಳಿಸಿದರು.

ಕಿಮ್ಸ್ ಆಸ್ಪತ್ರೆಯ ಅಧ್ಯಕ್ಷ ಡಾ. ಟಿ.ಹೆಚ್. ಅಂಜಿನಪ್ಪ ಮಾತನಾಡಿ, ಮಾನಸಿಕ ಒತ್ತಡ ನಿರ್ವಹಣೆ (Stress Management), ಜಠರಗರುಳಿನ ಕಾಯಿಲೆಗಳು (Gastrointestinal Disorders) ಹಾಗೂ ಮಧುಮೇಹ (Diabetes) ನಿಯಂತ್ರಣದ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದ ಅಂಗವಾಗಿ ವೈದ್ಯಕೀಯ ಕ್ಷೇತ್ರದಲ್ಲಿನ ಸೇವೆಗಾಗಿ ಡಾ. ವಿಜಯ್ ಕುಮಾರ್ ಹೆಚ್.ಜಿ. ಮತ್ತು ಡಾ. ಟಿ.ಹೆಚ್. ಅಂಜಿನಪ್ಪ ಅವರನ್ನು ನ್ಯಾಯಾಧೀಶರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್.ಎ. ಶಿಲ್ಪ, 1ನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ಆರ್.ಜೆ.ಎಸ್., ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾ ದಾಸರಿ ಕ್ರಾಂತಿ ಕಿರಣ್, ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಪ್ರೀತಿ ಕೆ.,‌ 2ನೇ ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರು ರವಿ ಬೆಟಗಾರ್.

ವಕೀಲರ ಸಂಘದ ಅಧ್ಯಕ್ಷರ ರೇಣುಕಾ ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿಕೆ ಕನಕರಾಜು, ಉಪಾಧ್ಯಕ್ಷ ಜಗನ್ನಾಥ್, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಹಿರಿಯ ವಕೀಲರು ಉಪಸ್ಥಿತರಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]