ಸಂಕಷ್ಟಗಳೆಲ್ಲ ದೂರಾಗಲಿ: ದರ್ಶನ್‌ಗೆ ಮದರ್ ಇಂಡಿಯಾ ವಿಶ್

May all hardships be removed: Mother India wishes Darshan

ಬೆಂಗಳೂರು: ನಟ ದರ್ಶನ್ ( Actor Darshan) ಅವರಿಗೆ ಇಂದು 49ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆ ಪತ್ನಿ ವಿಜಯಲಕ್ಷ್ಮೀ ಸೇರಿ ಚಂದನವನದ ಅನೇಕ ಸಿನಿ ತಾರೆಯರು ಶುಭಕೋರಿದ್ದಾರೆ.

ದರ್ಶನ್ ಅವರ ಕಳೆದ ವರ್ಷದ ಹುಟ್ಟುಹಬ್ಬ ಆಚರಣೆಯ ಫೋಟೊ ಶೇರ್ ಮಾಡಿದ ಪತ್ನಿ ವಿಜಯಲಕ್ಷ್ಮೀ ಅವರು, ‘ಪ್ರತಿದಿನವೂ ಸಂಭ್ರಮಿಸಲ್ಪಡುವ ವ್ಯಕ್ತಿಗೆ, ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

ನಟ ಚಿಕ್ಕಣ್ಣ ಅವರು ದರ್ಶನ್ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡು ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.

ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ನಟಿ ಅನುಷಾ ರೈ ಅವರು ದರ್ಶನ್ ಅವರ ಫೋಟೊ ಶೇರ್ ಮಾಡಿ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

ನಟ ಧನ್ನೀ‌ರ್ ಅವರು ದರ್ಶನ್ ಜೊತೆಗಿನ ವಿಡಿಯೊ ಶೇರ್ ಮಾಡಿಕೊಂಡು ‘ಉಸಿರಿರುವವರೆಗೂ ನಿಮ್ಮಿಂದೆ ಇರ್ತಿವಿ’ ಎಂದು ಬರೆದು ಶುಭಾಶಯ ತಿಳಿಸಿದ್ದಾರೆ.

ನಟ, ನಿರ್ದೇಶಕ ತುರುಣ್ ಸುಧೀರ್, ಪ್ರೇಮ್ ಹಾಗೂ ನಟಿ ರಕ್ಷಿತಾ ಅವರು ಸಾಮಾಜಿಕ ಮಾಧ್ಯಮದಲ್ಲಿ ದರ್ಶನ್ ಜೊತೆಗಿನ ಫೋಟೊ ಹಂಚಿಕೊಂಡು ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

ಅಂತೆಯೇ ದರ್ಶನ್ ಅವರು ಮದರ್ ಇಂಡಿಯಾ ಎಂದು ಕರೆಯುತ್ತಿದ್ದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ದರ್ಶನ್ ಅವರ ಜನ್ಮದಿನಕ್ಕೆ ಶುಭಕೋರಿದ್ದಾರೆ.

ದರ್ಶನ್ ‘ಚಾಲೆಂಜಿಂಗ್ ಸ್ಟಾರ್’ ಪ್ರೀತಿಯ ದರ್ಶನ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಆ ದೇವರು ನಿಮ್ಮ ಸಂಕಷ್ಟಗಳನ್ನೆಲ್ಲ ದೂರ ಮಾಡಲಿ, ಇನ್ನೂ ಹೆಚ್ಚಿನ ಕಲಾ ಸೇವೆಗಾಗಿ ಉತ್ತಮ ಆಯುಷ್ಯ, ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ರಾಜಕೀಯ

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನಪರ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಪ್ರಶ್ನಿಸುವ ಮೂಲಕ ಮೋದಿ (Modi) ಸರ್ಕಾರದ ವಿರುದ್ದ ಗುಡುಗುತ್ತಿದ್ದ ಆಮ್ ಆದ್ಮಿ ಪಕ್ಷದ (APP) ಸಂಸದ ರಾಘವ್ ಚಡ್ಡಾ (Raghav Chadha) ಅವರ ರೆಕ್ಕೆ ಕತ್ತರಿಸುವ ಕೆಲಸವನ್ನು ತನ್ನದೇ ಪಕ್ಷ

[ccc_my_favorite_select_button post_id="120655"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]