ಟ್ರೇಡ್ ಯೂನಿಯನ್ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾಗಿ ದೊಡ್ಡಬಳ್ಳಾಪುರದ ಮೊಹಮ್ಮದ್ ನಿಸಾರ್ ನೇಮಕ

Mohammad Nisar appointed as District President of Trade Union Congress

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೇಸ್‌ನ (Indian National Trade Union Congress) ಬೆಂಗಳೂರು ಗ್ರಾಮಾಂತರ ಜಿಲ್ಲಾ ಇಂಟಕ್ ಯೂತ್ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ತ್ಯಾಗರಾಜ ನಗರದ ನಿವಾಸಿ ಮೊಹಮ್ಮದ್ ನಿಸಾರ್ (Mohammad Nisar) ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆ ಮೇರೆಗೆ ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೇಸ್ ರಾಜ್ಯಾಧ್ಯಕ್ಷ ಡಾ. ಟಿ.ವೈ.ಕುಮಾರ್ ಆದೇಶಿಸಿದ್ದಾರೆ.

ಟ್ರೇಡ್ ಯೂನಿಯನ್ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾಗಿ ದೊಡ್ಡಬಳ್ಳಾಪುರದ ಮೊಹಮ್ಮದ್ ನಿಸಾರ್ ನೇಮಕ

ಈ ಆದೇಶದ ಅನ್ವಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸನ್ಮಾನ್ಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾ‌ರ್ ಅವರ ಅನುಮೋದನೆಯ ಮೇರೆಗೆ ಹಾಗೂ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ದೊಡ್ಡಬಳ್ಳಾಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಪಿ. ಜಗನ್ನಾಥ್ ಇವರ ಶಿಫಾರಸ್ಸಿನ ಮೇರೆಗೆ ಹಾಗೂ ಕರ್ನಾಟಕ ರಾಜ್ಯ ಇಂಟಕ್ ಅಧ್ಯಕ್ಷ ಡಿ. ಲಕ್ಷ್ಮೀ ವೆಂಕಟೇಶ್ ಅವರ ಅನುಮತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಇಂಟಕ್ ಯೂತ್ ವಿಭಾಗದ ಜಿಲ್ಲಾ ಅಧ್ಯಕ್ಷರನ್ನಾಗಿ ಮೊಹಮ್ಮದ್ ನಿಸಾರ್ ಆದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ತಾವು ಕೂಡಲೇ ಅಧಿಕಾರವನ್ನು ವಹಿಸಿಕೊಂಡು, ತಮ್ಮ ಜಿಲ್ಲೆಯಲ್ಲಿ ಇಂಟಕ್ ಯೂತ್ ಪರವಾಗಿ ಸಂಘವನ್ನು (Union) ರಚಿಸಿ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಂಡು, ಪಕ್ಷದ ಮುಖಂಡರ ಮಾರ್ಗದರ್ಶನ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ, ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಸೂಚಿಸಲಾಗಿದೆ.

ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಮೊಹಮ್ಮದ್ ನಿಸಾರ್ ಅವರುನ್ನು ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್‌, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ಡಿಪಿಎ ಅಧ್ಯಕ್ಷ ಚುಂಚೇಗೌಡ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ್ ರೆಡ್ಡಿ, ಡಿಪಿಎ ಸದಸ್ಯರಾದ ಅಂಜನಮೂರ್ತಿ ಶುಭ ಕೋರಿದ್ದಾರೆ.

ಈ ಕುರಿತಂತೆ ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ನಿಸಾರ್ ಅವರು, ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತನಾದ ನನ್ನನ್ನು ಗುರುತಿಸಿ ಪಕ್ಷ ಸಂಘಟನೆ ಜವಾಬ್ದರಿಯನ್ನು ನೀಡಿದೆ. ಪಕ್ಷದ ಮುಖಂಡರು ನನ್ನ ಪಕ್ಷ ನಿಷ್ಠೆಯನ್ನ ನಂಬಿ ಜಿಲ್ಲಾಧ್ಯಕ್ಷ ಸ್ಥಾನ ನೀಡಿದ್ದು, ಅವರ ನಂಬಿಕೆಯನ್ನು ಉಳಿಸಿಕೊಂಡು, ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವುದ್ದಾಗಿ ಹೇಳಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]