Akka Pade: Defensive Mock Demonstration

“ಅಕ್ಕ ಪಡೆ”: ರಕ್ಷಣಾತ್ಮಕ ಅಣುಕು ಪ್ರದರ್ಶನ

ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷವಾಗಿ ರಚಿಸಿರುವ “ಅಕ್ಕ ಪಡೆ”ಗೆ (Akka Pade) ನಗರ ಚನ್ನಮ್ಮ ವೃತ್ತದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಚಾಲನೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಅಕ್ಕ ಪಡೆ” 24/7 ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ. ತರಬೇತಿ ಪಡೆದ ಮಹಿಳಾ ಸಿಬ್ಬಂದಿ ಅಕ್ಕ ಪಡೆಯಲ್ಲಿ ಆಯ್ಕೆಯಾಗಿದ್ದು, ಶಾಲಾ-ಕಾಲೇಜು, ಮಾಲ್‌ಗಳು, ದೇವಸ್ಥಾನ, ಬಸ್ ಮತ್ತು ರೈಲ್ವೆ ನಿಲ್ದಾಣಗಳಂತಹ ಜನದಟ್ಟಣೆ ಪ್ರದೇಶಗಳಲ್ಲಿ ಅಕ್ಕ ಪಡೆ ಗಸ್ತು ತಿರುಗಲಿದೆ ಎಂದು ಮಾಹಿತಿ ನೀಡಿದರು.

"ಅಕ್ಕ ಪಡೆ": ರಕ್ಷಣಾತ್ಮಕ ಅಣುಕು ಪ್ರದರ್ಶನ

ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ಸಹಾಯ ಮಾಡಲು ಅಕ್ಕಪಡೆ ರಚಿಸಲಾಗಿದ್ದು, ಪೊಲೀಸ್ ಗಸ್ತು ವಾಹನಗಳ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತದೆ.
ಕಿರುಕುಳ ತಡೆಗಟ್ಟಲು ಮತ್ತು ಮಹಿಳೆಯರು/ಮಕ್ಕಳಿಗೆ ಸುರಕ್ಷಿತ ವಾತಾವರಣ ಒದಗಿಸುವುದು.

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಅಥವಾ ಮಕ್ಕಳಿಗೆ ಕಿರುಕುಳ, ದೌರ್ಜನ್ಯ ಅಥವಾ ಅಪಾಯ ಎದುರಾದಾಗ ‘ಅಕ್ಕ ಪಡೆ’ ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣೆ ನೀಡಲು ಸಹಾಯವಾಗಲಿದೆ. ಸಂಕಷ್ಟದಲ್ಲಿರುವ ಮಹಿಳೆಯರಿಗೆ ರಕ್ಷಣೆ ನೀಡುವುದು ಅಕ್ಕ ಪಡೆಯ ಮೂಲ ಉದ್ದೇಶವಾಗಿದೆ

ಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಸದೃಢರಾಗಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ ಅದರಂತೆ ಅಕ್ಕ ಪಡೆಯು ಕೂಡ ಮಹಿಳೆಯರ ಸುರಕ್ಷೆಗಾಗಿ ಸದಾ ಕಾಲ ಕಾರ್ಯನಿರ್ವಹಿಸುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.

"ಅಕ್ಕ ಪಡೆ": ರಕ್ಷಣಾತ್ಮಕ ಅಣುಕು ಪ್ರದರ್ಶನ

“ಅಕ್ಕ ಪಡೆ” ಅಣಕು ಪ್ರದರ್ಶನ

ಇದಕ್ಕೂ ಮುಂಚೆ “ಅಕ್ಕ ಪಡೆ”ಯ ಗಸ್ತು ವಾಹನಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ “ಅಕ್ಕ ಪಡೆ”ಯ ಸಿಬ್ಬಂದಿಗಳು ವಿವಿಧ ರಕ್ಷಣಾತ್ಮಕ ಅಣುಕುಗಳನ್ನು ಪ್ರದರ್ಶಿಸಿದರು.

"ಅಕ್ಕ ಪಡೆ": ರಕ್ಷಣಾತ್ಮಕ ಅಣುಕು ಪ್ರದರ್ಶನ

ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಾಹಕಾಧಿಕಾರಿ ರಾಹುಲ್ ಶಿಂಧೆ, ಅಕ್ಕ ಪಡೆ ರಾಜ್ಯ ರಾಜ್ಯ ಸಂಯೋಜಕರಾದ ಶೈನಿ, ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಡಿಡಿಪಿಐ ಲೀಲಾವತಿ ಹಿರೇಮಠ, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ ಉಪಸ್ಥಿತರಿದ್ದರು.

"ಅಕ್ಕ ಪಡೆ": ರಕ್ಷಣಾತ್ಮಕ ಅಣುಕು ಪ್ರದರ್ಶನ

ರಾಜಕೀಯ

ದೊಡ್ಡಬಳ್ಳಾಪುರ: ಶಿರವಾರ MPCSಗೆ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ಶಿರವಾರ MPCSಗೆ ಅವಿರೋಧ ಆಯ್ಕೆ

ಶಿರವಾರ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ಪ್ರಕ್ರಿಯೆ ನಡೆಸಲಾಯಿತು.

[ccc_my_favorite_select_button post_id="119566"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಪ್ಯಾಕ್ಟರಿ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆ.. ಮರದಲ್ಲಿ ನೇತಾಡುತ್ತಿದ್ದ ಬುರುಡೆ..!

ದೊಡ್ಡಬಳ್ಳಾಪುರ: ಪ್ಯಾಕ್ಟರಿ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆ.. ಮರದಲ್ಲಿ ನೇತಾಡುತ್ತಿದ್ದ ಬುರುಡೆ..!

ಸುಮಾರು 4,5 ತಿಂಗಳ ಹಿಂದೆ ಕಾರ್ಖಾನೆಗೆ ಸೇರಿದ ನಿರ್ಜನ ಪ್ರದೇಶದಲ್ಲಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗುತ್ತಿರುವ ವ್ಯಕ್ತಿಯೋರ್ವನ ಅಸ್ಥಿಪಂಜರ (Skeleton) ನಗರದ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಪತ್ತೆಯಾಗಿದೆ.

[ccc_my_favorite_select_button post_id="119569"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!