Dr. D. Veerendra Heggade to visit Doddaballapura tomorrow

ನಾಳೆ ದೊಡ್ಡಬಳ್ಳಾಪುರಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ

ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ.ಡಿ.ವೀರೇಂದ್ರ ಹೆಗ್ಗಡೆ (Dr. D. Veerendra Heggade) ಅವರು ನಾಳೆ (ಫೆ.26) ರಂದು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿಮ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ಹೂಳೆತ್ತುವ ಕಾಮಗಾರಿ ಮುಕ್ತಾಯಗೊಂಡಿದ್ದು, ಇದರ ನಾಮಫಲಕ ಅನಾವರಣ ಸಮಾರಂಭ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮ ಆಯೋಜಿಸಲಾಗಿದೆ‌.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಫೆ.26 ರಂದು ಬೆಳಗ್ಗೆ 10 ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ದೊಡ್ಡಬಳ್ಳಾಪುರ ತಾಲ್ಲೂಕಿಗೆ ಆಗಮಿಸುತ್ತಿದ್ದಾರೆಂದು ತಿಳಿದುಬಂದಿದೆ. (ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ)

ರಾಜಕೀಯ

ನಿರುದ್ಯೋಗಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾ‌ನ

ನಿರುದ್ಯೋಗಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾ‌ನ

ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ,

[ccc_my_favorite_select_button post_id="119740"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!