ಭಾಗ್ಯಲಕ್ಷ್ಮಿ ಹಣ ಪಡೆಯಲು ಮಹಿಳಾ ಇಲಾಖೆಗೆ ಸಂಪರ್ಕಿಸಿ

We have falsified Modi's criticisms on the guarantee: D.K. Shivakumar

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಏಪ್ರಿಲ್ 2007 ರಿಂದ ಮಾರ್ಚ್ 2008 ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ( Bhagyalakshmi Scheme) ನೋಂದಣಿಯಾಗಿ 18 ವರ್ಷ (Maturity) ಪೂರ್ಣಗೊಂಡ 4367 ಫಲಾನುಭವಿಗಳ ಪರಿಪಕ್ವ ಮೊತ್ತವನ್ನು ಮಂಜೂರು ಮಾಡಲು ಈಗಾಗಲೇ ತಂತ್ರಾಂಶದಲ್ಲಿ ಅಳವಡಿಸಲಾಗುತ್ತಿದೆ.

ಆದ್ದರಿಂದ ಎಲ್ಲಾ ಅರ್ಹ ಫಲಾನುಭವಿಗಳು 4 ತಾಲ್ಲೂಕು ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನಾ ಕಛೇರಿಯನ್ನು ಸಂಪರ್ಕಿಸಿ, ಪರಿಪಕ್ವ ಮೊತ್ತವನ್ನು ಪಡೆಯಲು ತಂತ್ರಾಂಶದಲ್ಲಿ ಅಳವಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ: ದೇವನಹಳ್ಳಿ ತಾಲೂಕು- ಶಿಶು ಅಭಿವೃದ್ಧಿ ಯೋಜನಾ ಕಛೇರಿ, 2 ನೇ ಮಹಡಿ, ಅಕ್ಷಯ ಭವನ, ಪಿ.ಎಲ್.ಡಿ ಬ್ಯಾಂಕ್ ಕಟ್ಟಡ, ಬಿ.ಬಿ ದೂ.ಸಂ- 080-27682268.

ದೊಡ್ಡಬಳ್ಳಾಪುರ ತಾಲೂಕು- ಶಿಶು ಅಭಿವೃದ್ಧಿ ಯೋಜನಾ ಕಛೇರಿ, ಎ.ಪಿ.ಎಂ.ಸಿ ಒಳಾವರಣ, ಟಿ.ಬಿ ಸರ್ಕಲ್ ಹತ್ತಿರ, ತುಮಕೂರು ಮುಖ್ಯ ರಸ್ತೆ, ದೊಡ್ಡಬಳ್ಳಾಪುರ ದೂ. ಸಂ- 080-27625228.

ಹೊಸಕೋಟೆ ತಾಲೂಕು- ಶಿಶು ಅಭಿವೃದ್ಧಿ ಯೋಜನಾ ಕಛೇರಿ, ಟಿ.ಎ.ಪಿ.ಸಿ.ಎಂ.ಎಸ್ ಆವರಣ ಹೊಸಕೋಟೆ ದೂ.ಸಂ- 080-27931493.

ನೆಲಮಂಗಲ ತಾಲೂಕು- ಶಿಶು ಅಭಿವೃದ್ಧಿ ಯೋಜನಾ ಕಛೇರಿ, ಎನ್ ಹೆಚ್ 4, ಸೊಂಡೆಗೊಪ್ಪ ಬೈಪಾಸ್, ಪರ್ವತಪ್ಪ ಲೇಔಟ್ ನೆಲಮಂಗಲ ದೂ.ಸಂ- 080-27722177 ಇವರನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]