ದಿನ ಭವಿಷ್ಯ: ಈ ರಾಶಿಯವರಿಗೆ ಬೇಸರಗಳು ಎದುರಾಗಬಹುದು ಕುಗ್ಗದಿರಿ

Astrology: There is a possibility of making profits in business

Astrology: ಗುರುವಾರ, ಫೆಬ್ರವರಿ 26, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರ ಕೈಗೊಳ್ಳಿ. ದೀರ್ಘಾವಧಿ ಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಹೊಸ ವ್ಯಾಪಾರ- ವಹಿವಾಟು ಗಳ ಕುರಿತು ಭಯ ಬೇಡ. ಮುಂದೆ ಹೆಜ್ಜೆ ಇಡಿ. ನಿಮ್ಮ ಸಹಾಯವನ್ನು ಅರಸಿ ಬರುವವರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಇತರರ ಹಿತಾಸಕ್ತಿ ಗಳಂತೆ ನೀವು ಕೆಲಸ ಮಾಡಲು ಸಾಧ್ಯವಿಲ್ಲ. ವೃತ್ತಿಯಲ್ಲಿ ಕೆಲಸ ಬೇಸರಗಳು ಎದುರಾಗಬಹುದು ಕುಗ್ಗದಿರಿ. ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಿ.(ಭಕ್ತಿಯಿಂದ ಸಾಲಿ ಗ್ರಾಮ ಸ್ವರೂಪ ಶ್ರೀ ಮಹಾ ವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ವೃತ್ತಿಪರ ವ್ಯವಹಾರ ಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಜವಾಬ್ದಾರಿಗಳ ಉತ್ತಮ ನಿಭಾವಣೆ ಯಿಂದಾಗಿ ಇತರರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಸಿಂಹ ರಾಶಿ

ಇತರರನ್ನು ಮೆಚ್ಚಿಸುವ ನಿಮ್ಮ ಸಾಮರ್ಥ್ಯವು ಪ್ರತಿಫಲವನ್ನು ತರುತ್ತದೆ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ತಾಳ್ಮೆಯಿಂದಿರಲು ಪ್ರಯತ್ನಿಸಿ.ನಿಮ್ಮ ತುಟಿಗಳಲ್ಲಿ ಕಿರುನಗೆ ಇರಲಿ. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ

ವೈಯಕ್ತಿಕ ಜೀವನದ ಕಡೆಗೂ ಗಮನವಿರಲಿ. ಸದಾಕಾಲ ವ್ಯಾಪಾರ ವಹಿವಾಟುಗಳಲ್ಲೇ ಕಾರ್ಯನಿರತ ರಾಗಿರುತ್ತೀರಿ. ಕುಟುಂಬಸ್ಥರೊಂದಿಗೂ ಕಾಲ ಕಳೆಯಲು ಪ್ರಯತ್ನ ಮಾಡಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ತಪ್ಪುಗಳನ್ನು ಒಪ್ಪಿಕೊಂಡು ಬಿಡಿ ಶಾಂತಿಯುತ ಜೀವನ ನಿಮ್ಮದಾಗ ಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾ ಯ ವ್ಯಕ್ತಪಡಿಸಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಸ್ಥಾನಮಾನದ ಬಯಕೆ ಈಡೇರಲಿದೆ.ಆದರೆ, ಅದೃಷ್ಟದಿಂದ ಎಲ್ಲವೂ ಸಾಧ್ಯವಿಲ್ಲ. ನಿಮ್ಮ ಪರಿಶ್ರಮ ಕೂಡ ಮುಖ್ಯವಾಗುತ್ತದೆ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ಆತ್ಮವಿಶ್ವಾಸ ವಿರಲಿ.ನೀವು ಕೈಹಾಕುವ ಕೆಲಸಗಳು ಕಾರ್ಯಸಾಧ್ಯ ವಾಗಲಿದೆ. ಆದರೆ ಒತ್ತಡ ಜೀವನದಿಂದ ದೂರ ಇರಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಈ ದಿನ ನಿಮ್ಮ ಬಹುತೇಕ ಗಮನ ವ್ಯಾಪಾರ ಹಾಗೂ ವ್ಯವಹಾರಗಳ ಮೇಲಿರಲಿದೆ. ಉದ್ಯೋಗಗಳನ್ನು ಹುಡುಕುತ್ತಿರು ವವರು ಇಂದು ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಮಕ್ಕಳ ಮೇಲೆ ಹೆಚ್ಚಿನ ಕಾಳಜಿವಹಿಸಿ. ನಿಮ್ಮನ್ನು ಹುಡುಕಿ ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಸಮಯವನ್ನು ಉತ್ತಮವಾಗಿ ಬಳಕೆ ಮಾಡಿ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಹೊಸ ಯೋಜನೆ, ವ್ಯಾಪಾರ ವಹಿವಾಟುಗಳಿಗೆ ನಿಮ್ಮ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಪ್ರಗತಿಯ ಕ್ಷೇತ್ರದಲ್ಲಿ ಹಲವು ಮಾರ್ಗಗಳು ತೆರೆದು ಕೊಳ್ಳುತ್ತವೆ ಮತ್ತು ನಿಮ್ಮ ಕೆಲಸ ಪೂರ್ಣಗೊಳ್ಳುತ್ತದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದಶಮಿ
ನಕ್ಷತ್ರ: ಮೃಗಶಿರಾ ನಕ್ಷತ್ರ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]