ಅಲಿ ಖಮೇನಿ ಹತ್ಯೆ: ಡೊನಾಲ್ಡ್ ಟ್ರಂಪ್

Trump says Iranian Supreme Leader Ali Khamenei is dead

ವಾಷಿಂಗ್ಟನ್: ಶನಿವಾರ ಅಮೆರಿಕ-ಇಸ್ರೇಲ್ ಜಂಟಿ ವಾಯುದಾಳಿಗಳು ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ (Ali Khamenei) ಅವರ ನಿವಾಸದ ಮೇಲೆ ನಡೆದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ( Donlad Trump) ಖಮೇನಿ ಹತ್ಯೆಯನ್ನು ಘೋಷಿಸಿದ್ದಾರೆ.

ಖಮೇನಿ ಮತ್ತು ಇತರ ಇರಾನಿನ ಅಧಿಕಾರಿಗಳು “ಅಮೆರಿಕದ ಗುಪ್ತಚರ ಮತ್ತು ಮುಂದುವರಿದ ಟ್ರ್ಯಾಕಿಂಗ್ ವ್ಯವಸ್ಥೆಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಟ್ರಂಪ್ ಹೇಳಿದರು.

‘ಖಮೇನಿ ಎಂಬ ಇತಿಹಾಸದ ಅತ್ಯಂತ ಕ್ರೂರ ವ್ಯಕ್ತಿಗಳಲ್ಲಿ ಒಬ್ಬ ಹತನಾಗಿದ್ದಾನೆ’ ಎಂದು ಟ್ರಂಪ್ ತನ್ನ ಸಾಮಾಜಿಕ ಜಾಲತಾಣ ‘ಟ್ರಥ್ ಸೋಶಿಯಲ್’ನ ಬರೆದುಕೊಂಡಿದ್ದಾರೆ.

‘ಇದು ಕೇವಲ ಇರಾನ್ ಜನರಿಗೆ ಸಂದ ಜಯ ಮಾತ್ರವಲ್ಲ, ಖಮೇನಿ ಮತ್ತು ಆತನ ರಕ್ತಪಿಪಾಸು ಗೂಂಡಾ ಪಡೆಯಿಂದ ಹತರಾದ ಅಥವಾ ಅಂಗವೈಕಲ್ಯಕ್ಕೊಳಗಾದ ಶ್ರೇಷ್ಠ ಅಮೆರಿಕನ್ನರಿಗೆ ಹಾಗೂ ವಿಶ್ವದ ವಿವಿಧ ದೇಶಗಳ ಜನರಿಗೆ ಸಿಕ್ಕ ನ್ಯಾಯ’ ಎಂದು ಅವರು ಹೇಳಿದ್ದಾರೆ.

‘ನಮ್ಮ ಗುಪ್ತಚರ ಮತ್ತು ಅತ್ಯಾಧುನಿಕ ಟ್ರ್ಯಾಕಿಂಗ್ ವ್ಯವಸ್ಥೆಗಳಿಂದ ತಪ್ಪಿಸಿಕೊಳ್ಳಲು ಆತನಿಗೆ ಸಾಧ್ಯವಾಗಲಿಲ್ಲ. ಇಸ್ರೇಲ್ ಜೊತೆ ನಿಕಟವಾಗಿ ಕಾರ್ಯನಿರ್ವಹಿಸಿದ ನಮಗೆ, ಆತನಾಗಲಿ ಅಥವಾ ಆತನ ಜೊತೆಗೆ ಹತರಾದ ಇತರ ನಾಯಕರಾಗಲಿ ಏನೂ ಮಾಡಲು ಸಾಧ್ಯವಾಗಲಿಲ್ಲ’ ಎಂದಿದ್ದಾರೆ.

ಒಂದು ದಶಕದ ಹಿಂದೆ ಇಸ್ಲಾಮಿಕ್ ಕ್ರಾಂತಿಯನ್ನು ಮುನ್ನಡೆಸಿದ್ದ ವರ್ಚಸ್ವಿ ನಾಯಕ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರ ಮರಣದ ನಂತರ 1989 ರಲ್ಲಿ ಖಮೇನಿ ಇಸ್ಲಾಮಿಕ್ ಗಣರಾಜ್ಯದ ಚುಕ್ಕಾಣಿ ಹಿಡಿದರು.

ಪಹ್ಲವಿ ದೊರೆಗಳ ಆಳ್ವಿಕೆಯನ್ನು ಕೊನೆಗೊಳಿಸಿದ ಕ್ರಾಂತಿಯ ಹಿಂದಿನ ಸೈದ್ಧಾಂತಿಕ ಶಕ್ತಿ ಖೊಮೇನಿ ಆಗಿದ್ದರೂ, ಇರಾನ್‌ನ ಶತ್ರುಗಳ ವಿರುದ್ಧ ರಕ್ಷಣೆಯನ್ನು ರೂಪಿಸುವ ಮತ್ತು ಅದರ ಗಡಿಗಳನ್ನು ಮೀರಿ ಪ್ರಭಾವವನ್ನು ಒದಗಿಸುವ ಮಿಲಿಟರಿ ಮತ್ತು ಅರೆಸೈನಿಕ ಉಪಕರಣವನ್ನು ರೂಪಿಸಿದವರು ಖೊಮೇನಿ.

ಆದರೆ ಟ್ರಂಪ್ ಹೇಳಿಕೆ ಸುಳ್ಳೆಂದು ಸಾ‌ಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ರಾಜಕೀಯ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮುಂದಿನ ತಿಂಗಳ (ಮೇ) ಮೊದಲ ವಾರದಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆಂದು ಜೆಡಿಎಸ್ ಹಿರಿಯ ಮುಖಂಡ ಎಸ್.ಎಂ. ಹರೀಶ್ ಗೌಡ (S.M.

[ccc_my_favorite_select_button post_id="120975"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]