ದೊಡ್ಡಬಳ್ಳಾಪುರ: ನಗರದ ಐತಿಹಾಸಿಕ ಪ್ರಸಿದ್ದ ದೇವಸ್ಥಾನವಾದ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನಕ್ಕೆ ಹೈಕೋರ್ಟಿನ ನ್ಯಾಯಮೂರ್ತಿಗಳಾದ (High Court Judge) ವೇದವ್ಯಾಸಚಾರ್ ಶ್ರೀಶಾನಂದ (Vedavyasachar Srishananda)) ಅವರು ಭೇಟಿ ನೀಡಿದ್ದರು.
ದೇವಾಲಯದಲ್ಲಿ ಆಯೋಜಿಸಲಾಗಿದ್ದ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ವೇದವ್ಯಾಸಚಾರ್ ಶ್ರೀಶಾನಂದ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ರೇಣುಕಾ ಮೂರ್ತಿ, ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ. ಕನಕ ರಾಜ್, ಹಿರಿಯ ವಕೀಲರಾದ ಸತ್ಯನಾರಾಯಣ ಶಾಸ್ತ್ರಿಗಳು ಭಾಗವಹಿಸಿದ್ದರು.