Doddaballapur: Remarkable achievement of MSV Public School children

ದೊಡ್ಡಬಳ್ಳಾಪುರ: ಸಿ.ವಿ. ರಾಮನ್ ಪುಸ್ತಕ ಓದಿ, ಬಹುಮಾನ ಗೆಲ್ಲಿ ಸ್ಪರ್ಧೆ.. ಎಂಎಸ್‌ವಿ ಶಾಲೆ ಮಕ್ಕಳ ಗಮನಾರ್ಹ ಸಾಧನೆ

ದೊಡ್ಡಬಳ್ಳಾಪುರ; ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿಕಾಸ ಶಿಕ್ಷಣ ಕೇಂದ್ರವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ “ಸಿ.ವಿ. ರಾಮನ್ ಪುಸ್ತಕ ಓದಿ, ಬಹುಮಾನ ಗೆಲ್ಲಿ” ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದಲ್ಲಿ ತಾಲೂಕಿನ‌ ಪ್ರತಿಷ್ಠಿತ ಶಾಲೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಬಹುಪಾಲು ಪ್ರಶಸ್ತಿಗಳನ್ನು ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದ್ದಾರೆ.

ವಿವಿಧ ಶಾಲೆಗಳಿಂದ ಒಟ್ಟು 713 ವಿದ್ಯಾರ್ಥಿಗಳು ಭಾಗವಹಿಸಿದ್ದು, 94 ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿಗಳಲ್ಲಿ 57 ಪ್ರಶಸ್ತಿಗಳನ್ನು ಎಂ‌ಎಸ್‌ವಿ ಶಾಲೆಯ ವಿದ್ಯಾರ್ಥಿಗಳು ಪಡೆದಿದ್ದಾರೆ.

ಎಂಎಸ್‌ವಿ ಶಾಲೆಯ ಮಕ್ಕಳು ಪ್ರಾಥಮಿಕ ವಿಭಾಗದಲ್ಲಿ 31 ಪ್ರಶಸ್ತಿಗಳು, ಪ್ರೌಢಶಾಲಾ ವಿಭಾಗದಲ್ಲಿ 26 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸಮಾಧಾನಕರ ಬಹುಮಾನಗಳನ್ನು ಪ್ರಾಥಮಿಕ ವಿಭಾಗದಲ್ಲಿ 26 ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 21 ವಿದ್ಯಾರ್ಥಿಗಳು ಪಡೆದಿದ್ದಾರೆ.

ಪ್ರಾಥಮಿಕ ವಿಭಾಗ

ಪ್ರಥಮ ಬಹುಮಾನ : ಮಹಾಲಕ್ಷ್ಮಿ 7 ನೇ ತರಗತಿ
ದ್ವಿತೀಯ ಬಹುಮಾನ: ದೀಕ್ಷಾ ಗೌಡ 7 ನೇ ತರಗತಿ
ದ್ವಿತೀಯ ಬಹುಮಾನ: ಭವಿತ್ ಗೌಡ 7ನೇ ತರಗತಿ
ತೃತೀಯ ಬಹುಮಾನ: ಶಿವಶರಣ ಎ. ಎಂ. 6ನೇ ತರಗತಿ
ತೃತೀಯ ಬಹುಮಾನ: ಐಷಾನಿ.ಜೆ 7 ನೇ ತರಗತಿ

ಪ್ರೌಢಶಾಲಾ ವಿಭಾಗ

ಪ್ರಥಮ ಬಹುಮಾನ: ಪ್ರತ್ಯೂಷ.ವಿ. 9ನೇ ತರಗತಿ
ಪ್ರಥಮ ಬಹುಮಾನ: ದೀಕ್ಷಿತ ಎಂ 9 ನೇ ತರಗತಿ
ದ್ವಿತೀಯ ಬಹುಮಾನ: ಹನ್ಸಿಕಾ ಸಿ.ಎಂ 9ನೇ ತರಗತಿ
ತೃತೀಯ ಬಹುಮಾನ: ವರ್ಷ. ಕೆ. ವಿ. 9 ನೇ ತರಗತಿ
ತೃತೀಯ ಬಹುಮಾನ: ದೇವಿಕಾ. ಎಸ್ 9ನೇ. ತರಗತಿ

ಶಾಲೆಯ ಮಕ್ಕಳ ಈ ಸಾಧನೆಗೆ ಕಾರಣರಾದ ಕನ್ನಡ ಶಿಕ್ಷಕ ರಮೇಶ್ ಪೂಜಾ ಅವರನ್ನು ಶಾಲೆ ಸಂಸ್ಥಾಪಕ ಸುಬ್ರಮಣ್ಯ ಎ ಹಾಗೂ ಪ್ರಾಂಶುಪಾಲರಾದ ರೆಮ್ಯ ಬಿ.ವಿ. ಅವರು ಅಭಿನಂದಿಸಿದ್ದಾರೆ.

ರಾಜಕೀಯ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ ಬೊಮ್ಮಾಯಿ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ

ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ (LPG) ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು

[ccc_my_favorite_select_button post_id="120114"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!