Pahalgam terrorist attack; MP Basavaraj Bommai objects to Congress leaders' allegations

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ ಬೊಮ್ಮಾಯಿ

ನವದೆಹಲಿ: ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ (LPG) ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟರು.

ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ದೇಶದಲ್ಲಿ ಆಂತರಿಕ ಉತ್ಪಾದನೆ ಹೆಚ್ಚಳ ಮಾಡಬೇಕಾಗುತ್ತದೆ. ಲಾಜೆಸ್ಟಿಕ್ಸ್ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರಂತರ ಕೆಲಸ ಮಾಡುತ್ತಿದೆ. ಅದರಿಂದ ಇರಾನಿನಲ್ಲಿ ನಮ್ಮ ದೇಶದ ಮೂರು ಹಡಗುಗಳಿಗೆ ಇರಾನ್ ಅವಕಾಶ ಕಲ್ಪಿಸಿದೆ. ಇದು ಮೋದಿ ಸರ್ಕಾರದ ಸಕಾರಾತ್ಮಕ ಪರಿಣಾಮವಾಗಿದೆ. ಆ ಕಾರಣದಿಂದ ಪೆಟ್ರೊಲ್ ಮತ್ತು ಡಿಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಈಗ ಎಲ್ ಪಿಜಿ ಸಮಸ್ಯೆ ಇದೆ. ಆ ಕಡೆಗೆ ಗಮನ ಹರಿಸಬೇಕು ಎಂದು ಹೇಳಿದರು.

ಪ್ರತಿಪಕ್ಷದವರು ದೇಶದ ಯಾವುದೇ ಭಾಗದಲ್ಲಿ ಏನೇ ನಡೆದರೂ, ಎಲ್ಲಿಯೇ ನಾಯಿಯೆ ಕಡಿದರೂ ಅದಕ್ಕೆ ಮೋದಿಯವರಿಗೆ ಲಿಂಕ್ ಮಾಡುತ್ತಾರೆ. ಅವರ ಪರಿಸ್ಥಿತಿ ಅಷ್ಟು ಕೆಟ್ಟಿದೆ. ದೇಶದ ಬಗ್ಗೆ ಅವರು ಯಾವತ್ತೂ ಯೋಚನೆ ಮಾಡಿಲ್ಲ.

ಇಡಿ ಜಗತ್ತು, ದೇಶ ಚಿಂತೆಯಲ್ಲಿದೆ. ಬೇರೆ ದೇಶಗಳಲ್ಲಿ ಏನಾಗುತ್ತಿದೆ ಎನ್ನುವುದನ್ನು ಅವರು ನೋಡಬೇಕು. ನಮ್ಮ ದೇಶದಲ್ಲಿ ಬೇರೆ ದೇಶಗಳಿಗಿಂತ ಉತ್ತಮ ಪರಿಸ್ಥಿತಿ ಇದೆ. ಅವರಿಗೆ ಎಲ್ಲದರಲ್ಲೂ ರಾಜಕಾರಣ ಮಾಡಬೇಕಿದೆ. ದೇಶದ ಅಭಿವೃದ್ದಿಯಲ್ಲಿ ಸಂಕಷ್ಟದಲ್ಲಿಯೂ ರಾಜಕಾರಣ ಮಾಡಲು ಬಯಸುತ್ತಾರೆ ಎಂದು ಆರೋಪಿಸಿದರು.

ರಾಜಕೀಯ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ ಬೊಮ್ಮಾಯಿ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ

ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ (LPG) ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು

[ccc_my_favorite_select_button post_id="120114"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!