Somnath Jyotirlinga in Doddaballapur

ದೊಡ್ಡಬಳ್ಳಾಪುರದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ..!:ವಿಡಿಯೋ ನೋಡಿ ಧನ್ಯತೆ ಮೆರೆಯಿರಿ

ದೊಡ್ಡಬಳ್ಳಾಪುರ: ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ ಶನಿವಾರ ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಗರದ ಈ ನಗರದ ಸೋಮೇಶ್ವರ ದೇವಾಲಯದಲ್ಲಿ ಜ್ಯೋತಿರ್ಲಿಂಗ ದರ್ಶನಕ್ಕೆ (Somnath Jyotirlinga) ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು.

ನೂರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಸೋಮನಾಥ ಜ್ಯೋತಿರ್ಲಿಂಗ ದರ್ಶನ ಪಡೆದು ಧನ್ಯತೆ ಮೆರೆದರು.

ಕಾರ್ಯಕ್ರಮದ ಅಂಗವಾಗಿ ವಿಶೇಷ ರುದ್ರಾಭಿಷೇಕ ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ದಂಪತಿಗಳು ಭಾಗವಹಿಸಿದ್ದರು.

ಮೊಘಲರಿಂದ ಹಲ್ಲೆಗೊಳಗಾಗಿ ಛಿದ್ರವಾಗಿದ್ದ ಸೋಮನಾಥ ಜ್ಯೋತಿರ್ಲಿಂಗವು ಸೀತಾ ರಾಮ ಶಾಸ್ತ್ರೀ ಯವರ ಮುಖೇನಾ 2025 ರಲ್ಲಿ ಮರಳಿ ಆರ್ಟ್ ಆಫ್ ಲಿವಿಂಗ್ನ ರವಿ ಶಂಕರ್ ಗುರೂಜಿ ಕೈ ಸೇರಿದ್ದು, ದೇಶದಾದ್ಯಂತ ಜನರ ದರ್ಶನಕ್ಕೆ ಅವಕಾಶ ಕಲ್ಪಿಸಬೇಕೆಂಬ ಗುರೂಜಿಯವರ ಮಹತ್ಸಂಕಲ್ಪದಿಂದ 1000 ವರ್ಷಗಳ ಪುರಾತನ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ದರ್ಶನವನ್ನು ದೊಡ್ಡಬಳ್ಳಾಪುರ ಜನತೆಗೆ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ನ ಸ್ವಯಂ ಸೇವಕ ಸುನಿಲ್ ವೆಂಕಟೇಶ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಪುಷ್ಪಾಂಡಜ ಆಶ್ರಮದ ಶ್ರೀ ದಿವ್ಯಜ್ಞಾನಾನಂದ ಸ್ವಾಮೀಜಿ, ಆರ್ಟ್ ಆಫ್ ಲಿವಿಂಗ್ ನ ಶ್ರೀ ದಿವ್ಯ ಪಾದ ಸ್ವಾಮೀಜಿ, ಶಾಸಕ ಧೀರಜ್ ಮುನಿರಾಜು, ಹಿರಿಯ ಶಿಕ್ಷಕ ವೆಂಕಟ ಸ್ವಾಮಿ, ಸುನಿಲ್, ಸ್ವಯಂ ಸೇವಕರಾದ ಮಂಜುನಾಥ್ ನಾಗ್, ಲೋಕೇಶ್, ಶ್ರೀಧರ್, ಕಾರ್ತಿಕ್, ಮಂಜಣ್ಣ, ಸುರೇಶ್, ಶಿಲ್ಪಾ. ಸಂದೀಪ್ ಮೊದಲಾದವರು ಹಾಜರಿದ್ದರು.

ಆರ್ಟ್ ಆಫ್ ಲಿವಿಂಗ್ ಭಜನಾ ತಂಡದಿಂದ ಭಜನೆ ನಡೆಯಿತು.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!