Working women to get one day of paid leave per month..!

ಹಿರಿಯ ಮಹಿಳಾ ಶಿಕ್ಷಕರಿಗೆ ವಿನಾಯಿತಿ

ಬೆಂಗಳೂರು: 2027ರ ಜನಗಣತಿ ಕಾರ್ಯಕ್ಕೆ ಗಣತಿದಾರರಾಗಿ 50 ವರ್ಷ ದಾಟಿದ ಮಹಿಳಾ ಶಿಕ್ಷಕರಿಗೆ (Female Teachers) ವಿನಾಯಿತಿ ನೀಡುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಂಡು ಸರಕಾರಕ್ಕೆ ಮಾಹಿತಿ ನೀಡುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಮಹಿಳಾ ಶಿಕ್ಷಕರ ಸಂಘದವರು ಸಲ್ಲಿಸಿದ ಕೋರಿಕೆ ಹಿನ್ನಲೆಯಲ್ಲಿ ಆರೋಗ್ಯ ಸಮಸ್ಯೆ ಮತ್ತಿತರೆ ಕಾರಣಗಳ ಮೇಲೆ 50 ವರ್ಷ ದಾಟಿದ ಮಹಿಳಾ ಶಾಲಾ ಶಿಕ್ಷಕರನ್ನು ಜನಗಣತಿ 2027 ರ ಕಾರ್ಯದಲ್ಲಿ ಗಣತಿದಾರರನ್ನಾಗಿ ನೇಮಕ ಮಾಡಬಾರದೆಂದು ಕೋರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಇಲಾಖೆಯಿಂದ ಕಂದಾಯ ಇಲಾಖೆಯಲ್ಲಿ ಪ್ರಸ್ತಾವನೆ ಸ್ವೀಕೃತವಾಗಿರುತ್ತದೆ.

ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜನಗಣತಿ ಕಾರ್ಯಕ್ಕೆ ಪೂರ್ವಭಾವಿ ಸಿದ್ಧತೆಗಳನ್ನು ಜಿಲ್ಲಾಧೀಕಾರಿಗಳು ಮತ್ತು ನಗರ ಪಾಲಿಕೆಗಳ ಆಯುಕ್ತರು ಪ್ರಾರಂಭಿಸಿದ್ದಾರೆ.

ಶಾಲಾ ಶಿಕ್ಷಕಿಯರಿಗೆ ವಿನಾಯಿತಿ ನೀಡಿದ್ದಲ್ಲಿ ಜನಗಣತಿ ಎಸ್ ಐಆರ್ ಕೆಲಸಗಳ ನಿರ್ವಹಣೆ ಮೇಲೆ ಪರಿಣಾಮ ಬೀರುವಂತಿದ್ದ ಕೋರಿಕೆಯನ್ನು ಪರಿಗಣಿಸುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!