CCTV cameras that have been switched off

ಸ್ಥಗಿತಗೊಂಡ ಸಿಸಿ ಟಿವಿ ಕ್ಯಾಮೆರಾಗಳು; ಹೊಸಹಳ್ಳಿ ಪೊಲೀಸ್ ಠಾಣೆ ಕಥೆ ಕೇಳುವವರು ಯಾರು..?

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಸಿಸಿ ಟಿವಿ ಕ್ಯಾಮೆರಾ (CCTV camera) ಅಳವಡಿಸಿಕೊಂಡು ಅಪರಾಧ ಪ್ರಕರಣಗಳಿಂದ ಎಚ್ಚರಿಕೆ ವಹಿಸುವಂತೆ ಪೊಲೀಸರು (Police) ಸಾರ್ವಜನಿಕರಿಗೆ ಪ್ರಚಾರ ಮಾಡುತ್ತಾರೆ. ಆದರೆ ಪೊಲೀಸರೇ ಅಳವಡಿಸಿದ್ದ ಸಿಸಿ ಟಿವಿ ಕ್ಯಾಮೆರಾಗಳು ರಿಚಾರ್ಜ್ ಇಲ್ಲದೆ ಸ್ಥಗಿತಗೊಂಡಿರುವ ಘಟನೆ ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಇತ್ತೀಚೆಗಷ್ಟೇ ವರ್ಗಾವಣೆಯಾದ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ದನ್ ಅವರು ಜನಪರ ಕಾಳಜಿಯಿಂದ, ವಿವಿಧ ಸಂಘ ಸಂಸ್ಥೆ, ಗ್ರಾಮಪಂಚಾಯಿತಿಗಳ ಆರ್ಥಿಕ ನೆರವಿನೊಂದಿಗೆ ಅಪರಾಧ ಪ್ರಕರಣಗಳನ್ನು ತಡೆಯಲು, ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು ಎಂಬ ಉದ್ದೇಶದಿಂದ ಮೊದಲ ಬಾರಿಗೆ ಠಾಣೆ ವ್ಯಾಪ್ತಿಯಲ್ಲಿ 23ಕ್ಕೂ ಹೆಚ್ಚು ಸೋಲಾರ್ ಆಧಾರಿತ ಸಿಸಿ ಟಿವಿ ಕ್ಯಾಮರಾ ಅಳವಡಿಸಲಾಗಿದೆ‌.

ಬಂಕೇನಗಳ್ಳಿಯಿಂದ ಲಿಂಗಧೀರನಹಳ್ಳಿ ವರೆಗೆ, ನೆಲ್ಲುಕುಂಟೆ ಕ್ರಾಸ್‌ನಿಂದ ಆರೂಢಿ ವರೆಗೆ ಅಳವಡಿಸಲಾಗಿರುವ ಈ ಎಲ್ಲಾ ಸಿಸಿ ಟಿವಿ ಕ್ಯಾಮೆರಾಗಳು ಕಳೆದ 3 ತಿಂಗಳಿಂದ ರೀಚಾರ್ಜ್ ಮಾಡದ ಕಾರಣ ಸ್ಥಗಿತಗೊಂಡಿವೆ.

ಇದರಿಂದಾಗಿ ರಾವ್ ಗಣೇಶ್ ಜನಾರ್ದನ್ ಅವರು ಕಾಳಜಿಯಿಂದ ಅಳವಡಿಸಿದ ಸಾವಿರಾರು ರೂ ಮೌಲ್ಯದ ಸಿಸಿ ಟಿವಿ ಕ್ಯಾಮೆರಾಗಳು ವ್ಯರ್ಥವಾಗುತ್ತಿವೆ.

ಹೊಸಹಳ್ಳಿ ಪೊಲೀಸ್ ಠಾಣೆಗೆ ಜನಪರ ಪೊಲೀಸ್ ಠಾಣೆ ಎಂಬ ಮಾನ್ಯತೆ ಹೊಂದಿದೆ. ಆದರೆ ಇನ್ಸ್‌ಪೆಕ್ಟರ್ ವರ್ಗಾವಣೆ ಬಳಿಕ ಹುದ್ದೆ ನೇಮಕವಾಗದೆ ಉಳಿದಿದ್ದು, ಅನುದಾನದ ಕೊರತೆಯಿಂದ ಸಿಸಿ ಟಿವಿ ಕ್ಯಾಮೆರಾಗಳನ್ನು ರೀಚಾರ್ಜ್ ಮಾಡಿಸಲಾಗುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿದೆ.

ಇದರ ನಡುವೆ ಕೆಲ ಸಿಬ್ಬಂದಿಗಳು ವಾಹನಗಳನ್ನು ತಡೆದು ದಂಡ ವಿಧಿಸಲು ಮಾತ್ರ ಸೀಮಿತರಾಗಿದ್ದು, ಬೀಟ್ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಣೆಯಾಗುತ್ತಿಲ್ಲ ಎಂಬ ಆಕ್ರೋಶ ಕೂಡ ಸಾರ್ವಜನಿಕರದ್ದಾಗಿದೆ.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!