Vehicle prices to increase from April..!?

ಏಪ್ರಿಲ್ ತಿಂಗಳಿನಿಂದ ವಾಹನಗಳ ದರ ಏರಿಕೆ..!?

ಬೆಂಗಳೂರು: ದಿನದಿಂದ ದಿನಕ್ಕೆ ರೂಪಾಯಿ ಮೌಲ್ಯ ಕುಸಿತ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೆ ಇದೀಗ ವಾಹನಗಳ (Vehicle prices) ಬೆಲೆ ಕೂಡ ಏರಿಕೆಯಾಗಲಿದ್ದು, ಏಪ್ರಿಲ್ ತಿಂಗಳಿಂದ ಹೊಸ ವಾಹನಗಳ ದರದಲ್ಲಿ ಏರಿಕೆ ಯಾಗುವುದರಿಂದ ವಾಹನ ಖರೀದಿಯು ಗ್ರಾಹಕರಿಗೆ ಹೆಚ್ಚುವರಿ ಭಾರವಾಗಲಿದೆ.

ಈಗಾಗಲೇ ವಾಹನ ತಯಾರಿಕಾ ಕಂಪನಿಗಳು ಗ್ರಾಹಕರಿಗೆ ನೀಡಿರುವ ಮಾಹಿತಿಯ ಪ್ರಕಾರ, ಕಾರುಗಳ ದರದಲ್ಲಿ ಸುಮಾರು ಶೇ.4ರವರೆಗೆ ಏರಿಕೆ. ದ್ವಿಚಕ್ರ ವಾಹನಗಳಲ್ಲಿ ಶೇ.2ರ ವರೆಗೆ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಉಕ್ಕಿನ ದರದಲ್ಲಿ ಏರಿಕೆ, ವಿದೇಶಿ ಆಮದು ವೆಚ್ಚ ಹೆಚ್ಚಳ, ತಯಾರಿಕಾ ವೆಚ್ಚದ ಭಾರೀ ಏರಿಕೆಯೇ ವಾಹನ ದರ ಏರಿಕೆಗೆ ಪ್ರಮುಖ ಕಾರಣಗಳಿಂದ ಕಂಪನಿಗಳು ದರ ಏರಿಕೆ ಮಾಡಲು ತೀರ್ಮಾನಿಸಿವೆ.

ದರ ಏರಿಕೆಯ ಪರಿಣಾಮವಾಗಿ ಗ್ರಾಹಕರು ಹೆಚ್ಚು ಹಣ ಪಾವತಿಸಬೇಕಾಗಿದ್ದು, 1 ಲಕ್ಷದ ಬೈಕ್ ಖರೀದಿಸಿದರೆ 2,000-3,000 ಹೆಚ್ಚಳ, 2 ಲಕ್ಷದ ವಾಹನ ಖರೀದಿಸಿದರೆ 5,000-6,000 ಹೆಚ್ಚಳ, 5 ಲಕ್ಷದ ಕಾರು 15,000-20,000 ಹೆಚ್ಚಳ, 10 ಲಕ್ಷದ ಕಾರು 40,000-50,000 ಹೆಚ್ಚಳವಾಗುವ ಸಾಧ್ಯತೆಯಿದೆ.

ಇದು ಕೇವಲ ಕೆಲವೇ ವಾಹನಗಳಿಗೆ ಸೀಮಿತವಾಗಿಲ್ಲ. ಸಾಮಾನ್ಯ ಕಾರುಗಳಿಂದ ಹಿಡಿದು ಲಕ್ಸುರಿ ವಾಹನಗಳವರೆಗೂ ದರ ಏರಿಕೆ ಅನ್ವಯವಾಗಲಿದೆ.

ಈ ದರ ಏರಿಕೆಯಿಂದ ಆಟೋ, ಕ್ಯಾಬ್ ಚಾಲಕರು, ವಾಹನ ಆಧಾರಿತ ಜೀವನ ಸಾಗಿಸುವವರು, ಮಧ್ಯಮ ವರ್ಗದ ಕುಟುಂಬಗಳು ಇವರಿಗೆ ಹೆಚ್ಚು ಹೊರೆ ಬೀಳುವ ಸಾಧ್ಯತೆ ಇದ್ದು, ಮಧ್ಯಮ ವರ್ಗದ ಜನರ ಸ್ವಂತ ಕಾರು ಕನಸು ಇದೀಗ ಮತ್ತಷ್ಟು ದೂರ ಸರಿಯುವ ಸಾಧ್ಯತೆ ಇದೆ.

ಈಗಾಗಲೇ ಇಂಧನ ವೆಚ್ಚ ಹೆಚ್ಚಿರುವ ಸಂದರ್ಭದಲ್ಲಿ ಹೊಸ ದರ ಏರಿಕೆ ಗ್ರಾಹಕರಿಗೆ ದೊಡ್ಡ ಸವಾಲಾಗಲಿದೆ. (AI ಚಿತ್ರ ಬಳಸಲಾಗಿದೆ)

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!