LPG ಅಭಾವ.. ಸೀಮೆಎಣ್ಣೆ ವಿತರಿಸಲು ಮೋದಿ ಸರ್ಕಾರದ ಅನುಮತಿ..!

LPG shortage.. Modi government's permission to distribute kerosene..!

ದೆಹಲಿ: ದೇಶದಲ್ಲಿನ್ನೂ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಸಹಜ ಸ್ಥಿತಿಗೆ ಬಾರದ ಹಿನ್ನೆಲೆಯಲ್ಲಿ ಜನರಿಗೆ, ಹೋಟೆಲ್‌ಗಳಿಗೆ ಅಡುಗೆ ಮಾಡುವುದಕ್ಕೆ ಅನುಕೂಲವಾಗಲಿ ಎಂದು ಪೆಟ್ರೋಲ್ ಬಂಕ್ ಗಳಲ್ಲಿಯೇ ‘ಸೀಮೆಎಣ್ಣೆ’ (Kerosene) ಮಾರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರಕಾರ ಅನುಮತಿ ನೀಡಿದೆ.

ಸೀಮೆಎಣ್ಣೆ ವಿತರಣೆ ನಿಯಮದಲ್ಲಿನ ಕೆಲವು ಕಠಿಣ ಷರತ್ತುಗಳನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದೆ. ಮುಂದಿನ 60 ದಿನಗಳ ಕಾಲ ಪೆಟ್ರೋಲ್ ಬಂಕ್‌ ಗಳಲ್ಲಿಯೂ ಸೀಮೆಎಣ್ಣೆ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದೆ.

ಮಾ.29ರ ಭಾನುವಾರ ಕೇಂದ್ರ ಸರಕಾರ ಹೊರಡಿಸಿದ ಗೆಜೆಟ್ ಅಧಿಸೂಚನೆ ಪ್ರಕಾರ, ದೆಹಲಿ, ಹರಿಯಾಣ, ಉತ್ತರಪ್ರದೇಶ, ಗುಜರಾತ್ ಸೇರಿದಂತೆ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೀಮೆಎಣ್ಣೆ ವಿತರಣೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ.

ರಾಜ್ಯ ಸರಕಾರ, ಕೇಂದ್ರಾಡಳಿತ ಪ್ರದೇಶಗಳ ಆಡಳಿತ ಪ್ರತಿ ಜಿಲ್ಲೆಗಳಲ್ಲಿ 2 ಸೇವಾ ಕೇಂದ್ರಗಳನ್ನ ಗುರುತಿಸಿ, ಪ್ರತಿ ಘಟಕದಲ್ಲಿ ಗರಿಷ್ಠ 5,000 ಲೀ. ಸೀಮೆಎಣ್ಣೆ ಸಂಗ್ರಹಿಸಬಹುದು ಎಂದು ವರದಿಯಾಗಿದೆ.

ರಾಜಕೀಯ

ಭೂ ಸ್ವಾಧೀನಕ್ಕೆ ವಿರೋಧ; ಇಂದು ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋ

ಭೂ ಸ್ವಾಧೀನಕ್ಕೆ ವಿರೋಧ; ಇಂದು ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋ

ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು (Tractor Chalo) ಹಮ್ಮಿಕೊಳ್ಳಲಾಗಿದೆ.

[ccc_my_favorite_select_button post_id="120593"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]