ಬೆಂ.ಗ್ರಾ.ಜಿಲ್ಲೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಇದೇ ಏಪ್ರಿಲ್ 05 ರಂದು ಮಧ್ಯಾಹ್ನ 12:30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸಲಿದ್ದಾರೆ.

ಹೊಸಕೋಟೆ ತಾಲ್ಲೂಕಿನ ತಾವರೆಕೆರೆ ಪಟ್ಟಣದಲ್ಲಿ ಶ್ರೀ ಸಿದ್ದೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಆಯೋಜಿಸಲಾದ ಶ್ರೀರಾಮೇಶ್ವರಸ್ವಾಮಿ ಕುಲದೇವತಾ ಆರಾಧನಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ.