ಕ್ಲಸ್ಟರ್ ಡೆವಲಪ್ ಮೆಂಟ್ ಪ್ರೋಗ್ರಾಂ (CDP) ಯೋಜನೆ: ಆಸಕ್ತ ರೈತರಿಂದ ಅರ್ಜಿ ಆಹ್ವಾನ

Artists receiving monthly allowances submit lifetime certificates

ಬೆಂ.ಗ್ರಾ.ಜಿಲ್ಲೆ: ಭಾರತ ಸರ್ಕಾರದ ರಾಷ್ಟ್ರೀಯ ತೋಟಗಾರಿಕೆ ಮಂಡಳಿಯು (NHB) ಹಣ್ಣು, ತರಕಾರಿ, ಪುಷ್ಪ, ತೋಟದ ಬೆಳೆ ಮತ್ತು ಸಾಂಬಾರು ಬೆಳೆಗಳ ಸಮಗ್ರ ಅಭಿವೃದ್ಧಿ ಗುರಿ ಹೊಂದಿದ್ದು, ಕ್ಲಸ್ಟರ್ ಡೆವಲಪ್ ಮೆಂಟ್ ಪ್ರೋಗ್ರಾಂ (CDP) ಎಂಬ ಹೊಸ ಯೋಜನೆಯನ್ನು ರಾಜ್ಯ ಮಟ್ಟದಲ್ಲಿ ಅನುಷ್ಠಾನ ಮಾಡಲಿದ್ದು, ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಯ ಮುಖ್ಯ ಉದ್ದೇಶ
ಒಂದು ಪ್ರದೇಶದಲ್ಲಿ ಸಾಮಾನ್ಯವಾಗಿ ಬೆಳೆಯಬಹುದಾದ ಬೆಳೆಯನ್ನು ಕ್ಲಸ್ಟರ್ ರೂಪದಲ್ಲಿ ಒಗ್ಗೂಡಿಸಿ ಉತ್ಪಾದನೆ-ಸಂಸ್ಕರಣೆ- ಸಂಗ್ರಹಣೆ-ಮಾರುಕಟ್ಟೆ- ರಫ್ತು ಸರಪಳಿಯನ್ನು ಬಲಪಡಿಸುವುದಾಗಿದೆ.

ಈ ಕ್ಲಸ್ಟರ್ ಗಳಿಗೆ ಎನ್.ಹೆಚ್.ಬಿ ಯಿಂದ ಹಣಕಾಸು ನೆರವು ನೀಡಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಂಡಳಿ (ಎನ್.ಹೆಚ್.ಬಿ) ಸಿ.ಡಿ.ಪಿ ಅನ್ನು ಜಾರಿಗೆ ತರಲು ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ರಾಜ್ಯ ತೋಟಗಾರಿಕೆ ಮಿಷನ್ ಏಜೆನ್ಸಿಯು ಸಿ.ಡಿ.ಪಿ ಯೋಜನೆಯ ಅನುಷ್ಟಾನಕ್ಕೆ ಅನುಕೂಲವಾಗುವ ಜವಾಬ್ದಾರಿಯುತ ಸಂಸ್ಥೆಯಾಗಿದ್ದು, ಇದರ ಪಾತ್ರವು ಬೆಳೆಯ ಕ್ಲಸ್ಟರ್ ಆಯ್ಕೆ, ಕಾರ್ಯಗತಗೊಳಿಸುವ ಸಂಸ್ಥೆ ಗುರುತಿಸುವುದು (ಐ.ಎ), ಯೋಜನೆಯ ಮೇಲ್ವಿಚಾರಣೆ ಮತ್ತು ತಳಮಟ್ಟದ ಪರಿಶೀಲನೆಯಾಗಿರುತ್ತದೆ.

ತೋಟಗಾರಿಕೆ ಇಲಾಖೆಯಿಂದ ಈಗಾಗಲೇ ನೀಡುತ್ತಿರುವ (ಹನಿ ನೀರಾವರಿ), ಪಾಲಿಮನೆ ಮತ್ತು ಬೆಳೆಪದ್ದತಿ, ಟ್ರಾಕ್ಟರ್, ಟಿಲ್ಲರ್, INM-IPM, ಕೃಷಿಹೊಂಡ, ಪ್ಯಾಕ್ ಹೌಸ್, ಪ್ಲಾಸ್ಟಿಕ್ ಮಲ್ಚಿಂಗ್, ನೆರಳು ಮನೆ, Cold room Stagging, ಶೀಥಲ ವಾಹನ, ಎರೆಹುಳು ಗೊಬ್ಬರ ಘಟಕ, Sensor based automation unit in poly house) ಘಟಕಗಳಿಗೆ ಆಸಕ್ತ ರೈತರು ಹತ್ತಿರದ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ರವರುಗಳ ಕಛೇರಿಯಲ್ಲಿ ಹೆಸರುಗಳನ್ನು ಏ. 17 ರ ಒಳಗಾಗಿ ನೋಂದಾಯಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!