ದೊಡ್ಡಬಳ್ಳಾಪುರ: ಬೈಕ್‌- ಟ್ರ್ಯಾಕ್ಟರ್ ಡಿಕ್ಕಿ.. ಇಬ್ಬರ ದುರ್ಮರಣ..!

Accident: Bike-tractor collision.. Two died..!

ದೊಡ್ಡಬಳ್ಳಾಪುರ: ಟ್ರ್ಯಾಕ್ಟರ್ (tractor) ಹಾಗೂ ಬೈಕ್(Bike) ನಡುವೆ ಅಪಘಾತ. (Accident) ಸಂಭವಿಸಿ ಖಾಸಗಿ ಬ್ಯಾಂಕ್ ಉದ್ಯೋಗಿಗಳಿಬ್ಬರು ಸಾವನಪ್ಪಿರುವ ಘಟನೆ ನಗರದ ಕೋರ್ಟ್ ರಸ್ತೆಯಲ್ಲಿ ಶನಿವಾರ ರಾತ್ರಿ 11 ಗಂಟೆಗೆ ಸಂಭವಿಸಿದೆ.

ಮೃತರನ್ನು ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ನಿವಾಸಿ ನಾಗೇಶ್ (26 ವರ್ಷ) ಮತ್ತು ಪಾಂಡುಪುರ ತಾಲೂಕಿನ ಹರಳು ಕುಪ್ಪೆ ಗ್ರಾಮದ ಮನೋಜ್ (24 ವರ್ಷ) ಎಂದು ಗುರುತಿಸಲಾಗಿದೆ.

ಮೃತರು ಡಿ.ಕ್ರಾಸ್ ಬಳಿಯ ಖಾಸಗಿ ಬ್ಯಾಂಕ್ ಉದ್ಯೋಗಿಗಳು ಎನ್ನಲಾಗಿದೆ.

ದೊಡ್ಡಬಳ್ಳಾಪುರ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಬಂದ ಸವಾರರು ಎದುರು ಬದಿಯಿಂದ ಬಂದ ಟ್ರ್ಯಾಕ್ಟರ್ಗೆ ಮುಖಾಮುಖಿ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮನೋಜ್ ಸ್ಥಳದಲ್ಲಿಯೇ ಸಾವನಪ್ಪಿದ್ದು, ನಾಗೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಇರುವುದು ಅಪಘಾತದಲ್ಲಿ (Accident) ತೀವ್ರವಾಗಿ ಗಾಯಗೊಂಡು, ಸಾವನಪ್ಪಲು ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ಬೀದಿ ದೀಪಗಳ ಅಳವಡಿಕೆಯಲ್ಲಿ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬಳ್ಳಾಪುರ: ಕ್ಯಾಂಟರ್- KSRTC ಬಸ್ ನಡುವೆ ಅಪಘಾತ.. ತಪ್ಪಿದ ಪ್ರಮಾದ

Accident between Canter and KSRTC bus..
Accident between Canter and KSRTC bus..

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್ (Canter) ಹಾಗೂ ಕೆಎಸ್‌ಆರ್‌ಟಿಸಿ (KSRTC) ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು (Accident), ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.

ಇಂದು ಬೆಳಗ್ಗೆ 6.45 ರ ಸುಮಾರಿನಲ್ಲಿ ಬಾಶೆಟ್ಟಿಹಳ್ಳಿ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಎಳ್ಳುಪುರದ ಕಡೆಯಿಂದ ಬಂದ ಟ್ಯಾಂಕರ್ ಹಾಗೂ ದೊಡ್ಡಬಳ್ಳಾಪುರ ಕಡೆಯಿಂದ ಬಂದ ಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಮುಂದೆ ಸಾಗಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕುಹೊಡೆದಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.

ರಾಜಕೀಯ

ರಾಜ್ಯದ 1,082 ನಗರಾಭಿವೃದ್ಧಿ ಯೋಜನೆಗಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ 1,082 ನಗರಾಭಿವೃದ್ಧಿ ಯೋಜನೆಗಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಮ್ಮ ರಾಜ್ಯದ ಎಲ್ಲಾ ನಗರಗಳಿಗೂ ಸೇರಿ ₹5 ಸಾವಿರ ಕೋಟಿ ಹಣ ಮೀಸಲಿಟ್ಟಿದ್ದಾರೆ. ಇದಕ್ಕೆ ಕೆಲವು ಮಾನದಂಡ ನಿಗದಿ ಮಾಡಿದ್ದು, ನಮ್ಮ ರಾಜ್ಯದಿಂದ 1,082 ಯೋಜನೆಗಳ ಪ್ರಸ್ತಾವನೆ ಅವರ ಮುಂದೆ ಇರಿಸಿದ್ದೇವೆ: ಡಿ.ಕೆ. ಶಿವಕುಮಾರ್

[ccc_my_favorite_select_button post_id="121389"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಬೈಕ್‌- ಟ್ರ್ಯಾಕ್ಟರ್ ಡಿಕ್ಕಿ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಬೈಕ್‌- ಟ್ರ್ಯಾಕ್ಟರ್ ಡಿಕ್ಕಿ.. ಇಬ್ಬರ ದುರ್ಮರಣ..!

ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಇರುವುದು ಅಪಘಾತದಲ್ಲಿ (Accident) ತೀವ್ರವಾಗಿ ಗಾಯಗೊಂಡು ಸಾವನಪ್ಪಲು ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ಬೀದಿ ದೀಪಗಳ ಅಳವಡಿಕೆಯಲ್ಲಿ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="121392"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]