ದಿನ ಭವಿಷ್ಯ: ಈ ರಾಶಿಯವರಿಂದು ಒತ್ತಡದ ಜೀವನದಿಂದ ದೂರ ಇರಲು ಪ್ರಯತ್ನಿಸಿ

Astrology: Think before spending money

Astrology: ಬುಧವಾರ, ಏಪ್ರಿಲ್ 29, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರ ಕೈಗೊಳ್ಳಿ. ದೀರ್ಘಾವಧಿಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಹೊಸ ವ್ಯಾಪಾರ- ವಹಿವಾಟುಗಳ ಕುರಿತು ಭಯ ಬೇಡ. ಮುಂದೆ ಹೆಜ್ಜೆ ಇಡಿ. ನಿಮ್ಮ ಸಹಾಯವನ್ನು ಅರಸಿ ಬರುವವರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಇತರರ ಹಿತಾಸಕ್ತಿಗಳಂತೆ ನೀವು ಕೆಲಸ ಮಾಡಲು ಸಾಧ್ಯವಿಲ್ಲ. ವೃತ್ತಿಯಲ್ಲಿ ಕೆಲಸ ಬೇಸರಗಳು ಎದುರಾಗಬಹುದು ಕುಗ್ಗದಿರಿ. ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಿ. (ಭಕ್ತಿಯಿಂದ ಸಾಲಿ ಗ್ರಾಮ ಸ್ವರೂಪ ಶ್ರೀ ಮಹಾ ವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ವೃತ್ತಿಪರ ವ್ಯವಹಾರಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಜವಾಬ್ದಾರಿಗಳ ಉತ್ತಮ ನಿಭಾವಣೆ ಯಿಂದಾಗಿ ಇತರರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಸಿಂಹ ರಾಶಿ

ಇತರರನ್ನು ಮೆಚ್ಚಿಸುವ ನಿಮ್ಮ ಸಾಮರ್ಥ್ಯವು ಪ್ರತಿಫಲವನ್ನು ತರುತ್ತದೆ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ತಾಳ್ಮೆಯಿಂದಿರಲು ಪ್ರಯತ್ನಿಸಿ.ನಿಮ್ಮ ತುಟಿಗಳಲ್ಲಿ ಕಿರುನಗೆ ಇರಲಿ. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ

ವೈಯಕ್ತಿಕ ಜೀವನದ ಕಡೆಗೂ ಗಮನವಿರಲಿ. ಸದಾಕಾಲ ವ್ಯಾಪಾರ ವಹಿವಾಟುಗಳಲ್ಲೇ ಕಾರ್ಯನಿರತ ರಾಗಿರುತ್ತೀರಿ. ಕುಟುಂಬಸ್ಥರೊಂದಿಗೂ ಕಾಲ ಕಳೆಯಲು ಪ್ರಯತ್ನ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ತಪ್ಪುಗಳನ್ನು ಒಪ್ಪಿಕೊಂಡು ಬಿಡಿ ಶಾಂತಿಯುತ ಜೀವನ ನಿಮ್ಮದಾಗಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಸ್ಥಾನಮಾನದ ಬಯಕೆ ಈಡೇರಲಿದೆ. ಆದರೆ, ಅದೃಷ್ಟದಿಂದ ಎಲ್ಲವೂ ಸಾಧ್ಯವಿಲ್ಲ.ನಿಮ್ಮ ಪರಿಶ್ರಮ ಕೂಡ ಮುಖ್ಯವಾಗುತ್ತದೆ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ಆತ್ಮವಿಶ್ವಾಸ ವಿರಲಿ. ನೀವು ಕೈಹಾಕುವ ಕೆಲಸಗಳು ಕಾರ್ಯಸಾಧ್ಯ ವಾಗಲಿದೆ. ಆದರೆ ಒತ್ತಡ ಜೀವನದಿಂದ ದೂರ ಇರಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಈ ದಿನ ನಿಮ್ಮ ಬಹುತೇಕ ಗಮನ ವ್ಯಾಪಾರ ಹಾಗೂ ವ್ಯವಹಾರಗಳ ಮೇಲಿರಲಿದೆ. ಉದ್ಯೋಗಗಳನ್ನು ಹುಡುಕುತ್ತಿರು ವವರು ಇಂದು ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಮಕ್ಕಳ ಮೇಲೆ ಹೆಚ್ಚಿನ ಕಾಳಜಿವಹಿಸಿ. ನಿಮ್ಮನ್ನು ಹುಡುಕಿ ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಸಮಯವನ್ನು ಉತ್ತಮವಾಗಿ ಬಳಕೆ ಮಾಡಿ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಹೊಸ ಯೋಜನೆ, ವ್ಯಾಪಾರ ವಹಿವಾಟುಗಳಿಗೆ ನಿಮ್ಮ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಪ್ರಗತಿಯ ಕ್ಷೇತ್ರದಲ್ಲಿ ಹಲವು ಮಾರ್ಗಗಳು ತೆರೆದು ಕೊಳ್ಳುತ್ತವೆ ಮತ್ತು ನಿಮ್ಮ ಕೆಲಸ ಪೂರ್ಣ ಗೊಳ್ಳುತ್ತದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]