ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

Vapeng on the cricket field.. Riyan Parag fears arrest!

ನವದೆಹಲಿ: ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ ‘ಇ-ಸಿಗರೇಟ್’ (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಐಪಿಎಲ್ ಕ್ರಿಕೆಟ್ ಪಂದ್ಯವೊಂದರ ವೇಳೆ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಡಗೌಟ್‌ನಲ್ಲಿ ಕುಳಿತು ‘ವ್ಯಾಪಿಂಗ್’ ಅಥವಾ ಇ-ಸಿಗರೇಟ್ ಸೇವಿಸುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎನ್ನಲಾಗಿದೆ.

ಭಾರತದಲ್ಲಿ ಇ-ಸಿಗರೇಟ್ ಸಂಪೂರ್ಣವಾಗಿ ನಿಷೇಧಕ್ಕೊಳಗಾಗಿರುವುದರಿಂದ ಈ ವಿಷಯ ಈಗ ದೊಡ್ಡ ವಿವಾದವಾಗಿ ಮಾರ್ಪಟ್ಟಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ನಿನ್ನೆಯದ್ದು ಎನ್ಬಲಾಗುತ್ತಿದ್ದು, ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಿಯಾನ್ ಪರಾಗ್ 16 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಅವರು ಪೆವಿಲಿಯನ್‌ಗೆ ಮರಳಿದ ನಂತರ, ಎರಡನೇ ಇನಿಂಗ್ಸ್‌ನ 16ನೇ ಓವರ್‌ ನಡೆಯುತ್ತಿದ್ದಾಗ ಬ್ರಾಡ್‌ಕಾಸ್ಟ್ ಕ್ಯಾಮೆರಾ ಡ್ರೆಸ್ಸಿಂಗ್ ರೂಮ್‌ನತ್ತ ತಿರುಗಿತು. ಈ ವೇಳೆ ಪರಾಗ್ ಎಲೆಕ್ಟ್ರಾನಿಕ್ ಸಿಗರೇಟ್ ಅಥವಾ ವೇಪ್ ಬಳಸುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಈ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಕಾನೂನು ಕ್ರಮದ ಭೀತಿ

ಭಾರತ ಸರ್ಕಾರವು 2019ರಲ್ಲೇ ಇ-ಸಿಗರೇಟ್‌ಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ಕಾನೂನುಬಾಹಿರ ಎಂದು ಘೋಷಿಸಿದೆ.

ಈ ಕಾಯ್ದೆಯ ಉಲ್ಲಂಘನೆಯು ಮೊದಲ ಬಾರಿಗೆ ಅಪರಾಧವೆಂದು ಪರಿಗಣಿಸಲ್ಪಟ್ಟರೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂಪಾಯಿ ದಂಡ ವಿಧಿಸಲು ಅವಕಾಶವಿದೆ.

ಕೇವಲ ಕಾನೂನು ಮಾತ್ರವಲ್ಲದೆ, ಕ್ರೀಡಾಂಗಣದೊಳಗೆ ಇಂತಹ ವರ್ತನೆಯು ಬಿಸಿಸಿಐನ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ರಿಯಾನ್ ಪರಾಗ್ ಭಾರಿ ಮೊತ್ತದ ದಂಡ ಅಥವಾ ನಿಷೇಧ ಎದುರಿಸಬೇಕಾಗುವ ಅಪಾಯವಿದೆ ಎಂದು ವರದಿಯಾಗಿದೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]