ಪೌರಾಣಿಕ ನಾಟಕಗಳು ಕನ್ನಡ ಭಾಷೆಯ ಸೊಗಡನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ: ಪಿ.ಗೋವಿಂದರಾಜು

Mythological plays play an important role in preserving the beauty of the Kannada language: P. Govindaraju

ದೊಡ್ಡಬಳ್ಳಾಪುರ: ಕನ್ನಡ ನಾಟಕಗಳು, ವೃತ್ತಿ ರಂಗಭೂಮಿ ಮತ್ತು ಗ್ರಾಮೀಣ ಪ್ರದೇಶದ ಪೌರಾಣಿಕ ನಾಟಕಗಳು ಕನ್ನಡ ಭಾಷೆಯ ಸೊಗಡನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು‌ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು (P. Govindaraju) ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯಕ್ಷಗಾನ, ದೊಡ್ಡಾಟ, ಬಯಲಾಟ ಮುಂತಾದ ಜನಪದ ಪ್ರಕಾರಗಳು ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ ಎಂದರು.

ಆಧುನಿಕ ಕನ್ನಡ ರಂಗಭೂಮಿಯು ಸಾಮಾಜಿಕ ಸಮಸ್ಯೆಗಳನ್ನು, ಮೌಲ್ಯಗಳನ್ನು ಮತ್ತು ಸಾಂಸ್ಕೃತಿಕ ತಲ್ಲಣಗಳನ್ನು ಪ್ರದರ್ಶಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುತ್ತದೆ. ಕನ್ನಡ ರಂಗಭೂಮಿಯಲ್ಲಿ ನಿರಂತರ ಪ್ರಯೋಗಗಳು ನಡೆಯುತ್ತಲೇ ಇವೆ ಎಂದರು.

ಹಿರಿಯ ರಂಗಭೂಮಿ ಕಲಾವಿದ ಸುರಧೇನುಪುರ ಶಿವರಾಜು ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಕನ್ನಡ ಭಾಷೆ ವೈವಿಧ್ಯಮಯ ಉಪಭಾಷೆಗಳಾಗಿ ಪ್ರಯೋಗಗೊಳ್ಳುತ್ತಿದೆ. ರಂಗಭೂಮಿ ಕಲಾವಿದರ ಕನ್ನಡ ಭಾಷೆಯ ಬಳಕೆ ಮತ್ತು ಸ್ಪಷ್ಟ ಉಚ್ಚಾರಣೆ ಅನನ್ಯವಾಗಿದೆ. ಆಧುನಿಕ ಮನರಂಜನಾ ಮಾಧ್ಯಮಗಳ ಮಧ್ಯೆ ರಂಗಭೂಮಿ ಕಲೆ ತನ್ನದೇ ಆದ ಅಸ್ತಿತ್ವವನ್ನು ಪಡೆದುಕೊಂಡಿರುವುದು ಸಂತೋಷಕರ ವಿಚಾರವಾಗಿದೆ ಎಂದರು.

ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ‌ನಗರದ ಜಾನಪದ ಕಲಾವಿದೆ ರತ್ನಮ್ಮ ಮತ್ತು ಜಂಗಮಕೋಟೆ ರಂಗಭೂಮಿ ಕಲಾವಿದೆ ಕದಿರಮ್ಮ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘದಿಂದ ಅಭಿನಂದಿಸಿದರು

ಕಾರ್ಯಕ್ರಮದಲ್ಲಿ ಹಿರಿಯ ರಂಗಭೂಮಿ ಕಲಾವಿದ ಜಯಮ್ಮ, ದೊಡ್ಡಬಳ್ಳಾಪುರ ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘದ ಗೌರವ ಅಧ್ಯಕ್ಷ ಎನ್.ರಾಮಮೂರ್ತಿ, ಕಾರ್ಯದರ್ಶಿ ಚಂದ್ರಶೇಖರ್, ಉಪಾಧ್ಯಕ್ಷ ಕೆ.ನರಸಿಂಹಯ್ಯ, ಖಜಾಂಚಿ ಮುನಿಪಾಪಯ್ಯ ನಿರ್ದೇಶಕ ಜಿ.ರಾಮು, ವೆಂಕಟರಾಜು ಮುಂತಾದವರು ಭಾಗವಹಿಸಿದ್ದರು.

ದೊಡ್ಡಬಳ್ಳಾಪುರ: ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಯಂತಿ.. ಹೊಸಹಳ್ಳಿಯಲ್ಲಿ ವಿಶೇಷ ಪೂಜೆ

Doddaballapura: Sri Lakshmi Narasimha Swamy Jayanti
Doddaballapura: Sri Lakshmi Narasimha Swamy Jayanti

ದೊಡ್ಡಬಳ್ಳಾಪುರ: ಭಗವಾನ್ ವಿಷ್ಣುವಿನ 4ನೇ ಅವತಾರವಾದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಯಂತಿಯನ್ನು (Sri Lakshmi Narasimha Swamy Jayanti) ತಾಲೂಕಿನ ಹೊಸಹಳ್ಳಿಯ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ವೈಶಾಖ ಶುದ್ಧ ಚತುರ್ದಶಿಯಂದು ಆಚರಿಸಲಾಗುವ ಈ ದಿನದ ಅಂಗವಾಗಿ, ಹೊಸಹಳ್ಳಿ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ, ಅಭಿಷೇಕ, ಪೂಜೆ ನೆರವೇರಿಸಲಾಯಿತು.

ಪೌರಾಣಿಕ ಹಿನ್ನೆಲೆ: ಭಗವಾನ್ ವಿಷ್ಣುವು ಹಿರಣ್ಯಕಶಿಪುವಿನ ಅಟ್ಟಹಾಸವನ್ನು ಕೊನೆಗೊಳಿಸಲು ಮತ್ತು ಭಕ್ತ ಪ್ರಹ್ಲಾದನನ್ನು ರಕ್ಷಿಸಲು ಸಿಂಹದ ಮುಖ ಮತ್ತು ಮನುಷ್ಯನ ದೇಹದೊಂದಿಗೆ ನರಸಿಂಹ ಸ್ವರೂಪಿಯಾಗಿ ಕಾಣಿಸಿಕೊಂಡರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]