ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

Congress is a family oriented party: Basavaraja Bommai

ಗದಗ: ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪರೀತ ಅಧಿಕಾರದ ಆಸೆಯಿಂದ ನಾಯಕರಲ್ಲಿ ತಿಕ್ಕಾಟ ಶುರುವಾಗಿದೆ. ಕ್ಯಾಬಿನೆಟ್ ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕೆಲವರು ಮೂರು ಬಾರಿ ಗೆದ್ದಿದ್ದೇವೆ ನಮಗೆ ಸಚಿವ ಸ್ಥಾನ ಕೊಡಿ ಅಂತ ಕೇಳುತ್ತಾರೆ. ಹೊಸಬರು ತಮಗೂ ಸಚಿವ ಸ್ಥಾನ ಕೇಳುತ್ತಿದ್ದಾರೆ.

ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ಪಯತ್ನ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ಬಹಳ ಹಿರಿಯವರು ಅವರು ತಮಗೆ ನ್ಯಾಯ ಸಮ್ಮತವಾಗಿ ಸಿಎಂ ಸ್ಥಾನ ಸಿಗಬೇಕು ಎಂಬ ನೋವು ಅವರ ಮನಸಿನಲ್ಲಿದೆ. ಅದಕ್ಕಾಗಿ ಆ ಭಾವನೆ ವ್ಯಪಡಿಸಿದ್ದಾರೆ ಎಂದರು.

ಕುಟುಂಬದ ಪಕ್ಷ

ಇಲ್ಲಿ ಪಶ್ನೆ ಏನೆಂದರೆ ಸಿದ್ದರಾಮಯ್ಯ ಡಿಕೆ ಶಿವಕುಮಾರ ಹೈಕಮಾಂಡ್ ಅಂದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಅಂತಾರೆ, ಮಲ್ಲಿಕಾರ್ಜುನ ಖಗೆರ್ಯವರು ಹೈಕಮಾಂಡ್ ಅಂದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅಂತಾರೆ ಇದೊಂದು ಕುಟುಂಬ ಆಧಾರಿತ ಪಕ್ಷ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಕಾಂ ಗಾಂಧಿ ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ತದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ, ಬಹಳಷ್ಟು ಪ್ರಜಾಪಭುತ್ವದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ತಮ್ಮ ಪಕ್ಷದ ಅಂತರಿಕ ಪ್ರಜಾಪಭುತ್ವವವನ್ನೇ ಸಂಪೂರ್ಣವಾಗಿ ಕೊಲೆ ಮಾಡಿರುವುದು ಎದ್ದು ಕಾಣಿಸುತ್ತದೆ ಎಂದು ಹೇಳಿದರು.

ಸರ್ಕಾರ ನಿಂತು ಹೋಗಿದೆ

ಸರ್ಕಾರದಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ ಎಂಬ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವರನ್ನು ಮಾಡಿರುವ ಜನರು ರೋಷಿ ಹೋಗಿದ್ದಾರೆ. ಆಯ್ಕೆ ಮಾಡಿರುವ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ. ಯಾವಾಗ ರಾಜಕೀಯ ತಿಕ್ಕಾಟ ಪ್ರಾರಂಭ ಆಗುತ್ತದೆ. ಸರ್ಕಾರ ಸಂಪೂರ್ಣ ಸ್ಥಗಿತ ಆಗಿದೆ. ಯಾವುದೇ ಕೆಲಸ ಆಗಿಲ್ಲ. ಸಿದ್ದರಾಮಯ್ಯ ಅವರ ಕಳೆದ ಬಜೆಟ್ ನಲ್ಲಿ ಒದಗಿಸಿದ್ದನ್ನು ಸುಮಾರು 14 ಸಾವಿರ ಕೋಟಿ ಬಳಕೆ ಮಾಡಿಲ್ಲ. ಅದರ ಹಿಂದಿನ ವರ್ಷವೂ ಕೂಡ ಸುಮಾರು 10 ಸಾವಿರ ಕೋಟಿ ಬಳಕೆ ಮಾಡಿಲ್ಲ.

ರಾಜಕೀಯವಾಗಿ ತಿಕ್ಕಾಟ ಮಾಡಿದರೆ ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಾರೆ. ಸಿಎಂ ಒಂದು ಹೇಳಿದರೆ ಡಿಸಿಎಂ ಒಂದು ಹೇಳುತ್ತಾರೆ, ಜನರ ದೃಷ್ಟಿಯಿಂದ ಈ ಸರ್ಕಾರ ಸಂಪೂರ್ಣ ನಿಂತು ಹೋಗಿದೆ ಎಂದು ಆರೋಪಿಸಿದರು.

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]