ಕ್ವಾರಂಟೈನ್ ಕೇಂದ್ರದ ಸಿಬ್ಬಂದಿಯಿಂದ ಆತಂಕ – ಅಶೋಕ್

ದೊಡ್ಡಬಳ್ಳಾಪುರ : ಅಂತಾರಾಜ್ಯ ಹಾಗೂ ವಿದೇಶದಿಂದ ಬರುವವರಿಗೆ ಕ್ವಾರಂಟೈನ್ ಮಾಡಲೇಂದು ಸಿದ್ದತೆ ನಡೆಸುತ್ತಿರುವ ಕ್ವಾರಂಟೈನ್ ಕೇಂದ್ರಗಳಿಗೆ,ಅವೈಜ್ಞಾನಿಕವಾಗಿ ಸಿಬ್ಬಂದಿ ನೇಮಕ ಮಾಡಿರುವುದರಿಂದ. ತಾಲೂಕಿನ ಜನತೆಯಲ್ಲಿ ಆತಂಕ ಹೆಚ್ಚಾಗಿದೆ ಎಂದು ಕಂಟನಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಬೇಸರ ವ್ಯಕ್ತಪಡಿಸಿದ್ದಾರೆ.

#ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು,ಕ್ವಾರಂಟೈನ್ ಕೇಂದ್ರಗಳ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ.ಗ್ರಾಮ ಪಂಚಾಯಿತಿ ವಾಟರ್ ಮನ್ ಗಳನ್ನು ತಾಲೂಕು ಆಡಳಿತ ಪಾಳಿ ವ್ಯವಸ್ಥೆಯಲ್ಲಿ ನೇಮಿಸಿದೆ.

ಆದರೆ ಕ್ವಾರಂಟೈನ್ ಕೇಂದ್ರದಿಂದ ಹೊರಬಂದು ಗ್ರಾಮಗಳಿಗೆ ನೀರು ಸರಬರಾಜು ಮಾಡಬೇಕಾದ ಅನಿವಾರ್ಯತೆಯಿರುವ ವಾಟರ್ ಮನ್ ಗಳಿಂದಾಗಿ ಇಡೀ ಗ್ರಾಮಗಳಿಗೆ ಕರೊನಾ ಹರಡುವ ಆತಂಕ ಎದುರಾಗಿದೆ.

ಈ ನಿಟ್ಟಿನಲ್ಲಿ ಅವೈಜ್ಞಾನಿಕ ಸಿಬ್ಬಂದಿ ನೇಮಕ ಬದಿಗೊತ್ತಿ.ನೇಮಕ ಮಾಡುವುದಾದರೆ ಕ್ವಾರಂಟೈನ್ ಅವಧಿ ಮುಗಿಯುವವರೆಗೂ ಸಿಬ್ಬಂದಿಗಳು ಹೊರಬರದಂತೆ ನೇಮಕ ಮಾಡಬೇಕೆಂದು,ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ‌.

” ಸಿಬ್ಬಂದಿಯ ಬಗ್ಗೆ ಸಕಲ ಮುಂಜಾಗ್ರತೆ ವಹಿಸಲಾಗಿದೆ “

ಈ ಕುರಿತು ಸ್ಪಷ್ಟಣೆ ನೀಡಿರುವ ತಹಶಿಲ್ದಾರ್ ಟ.ಎಸ್.ಶಿವರಾಜ್,ಕ್ವಾರಂಟೈನ್ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಯಾವುದೇ ತೊಂದರೆ ಉಂಟಾಗದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ಅಲ್ಲದೆ ಕೇಂದ್ರಗಳಿಗೆ ಶಾಶ್ಚಾತ ಸಿಬ್ಬಂದಿ‌ ನೇಮಿಸಲು ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಬಿರು ಬಿಸಿಲಿನಲ್ಲಿಯೂ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="120437"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!