ದೊಡ್ಡಬಳ್ಳಾಪುರದಲ್ಲಿ‌ ಕ್ವಾರಂಟೈನ್ ಇದ್ದ ಇಬ್ಬರಿಗೆ ಕರೊನಾ ಸೋಂಕು ದೃಢ

ದೊಡ್ಡಬಳ್ಳಾಪುರ : ತಾಲೂಕಿನ ಬಚ್ಚಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ಗೆ ಒಳಪಡಿಸಲಾಗಿದ್ದ ಇಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ #ಹರಿತಲೇಖನಿಗೆ ತಿಳಿಸಿದ್ದಾರೆ.

” ಸೋಂಕಿತರ ಮಾಹಿತಿ “

1,ಮೆ.19ರಂದು ಮಹಾರಾಷ್ಟ್ರದ ಮುಂಬೈನಿಂದ ಬಂದಿದ್ದ P- 2331 ಹೊಸಹಳ್ಳಿ ತಾಂಡ್ಯದ 45ವರ್ಷದ ವ್ಯಕ್ತಿಯನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದ್ದು,ಕರೊನಾ ದೃಢಪಟ್ಟಿದೆ.(ಮೆ.19ರಂದು ಆರು ಮಂದಿ ಮುಂಬೈನಿಂದ ಬಂದು ಕ್ವಾರಂಟೈನ್ ಗೆ ಒಳಗಾಗಿದ್ದರು.ಈಗಾಗಲೇ ಇವರಲ್ಲಿ ಮೂವರಿಗೆ ಸೋಂಕು ದೃಢಪಟ್ಟಿತ್ತು).

2,ಹಾಸನದಲ್ಲಿ ಕರ್ತವ್ಯ ನಿರತವಾಗಿದ್ದ P – 2332 ಸಾಸಲು ಹೋಬಳಿಯ ಭಕ್ತರಹಳ್ಳಿ ಗ್ರಾಪಂ ವ್ಯಾಪ್ತಿಯ ಹನುಂತಯ್ಯನಪಾಳ್ಯ(ಕಡೇಪಾಳ್ಯ)ದ ನಿವಾಸಿ  27ವರ್ಷದ ಕೆಎಸ್ಆರ್ಪಿಎಫ್ ಸಿಬ್ಬಂದಿಗೆ ಕರೊನಾ ಪಾಸಿಟಿವ್ ಬಂದಿದೆ.

ಕರ್ತವ್ಯ ನಿರತ ಈತನ ಸಹೋದ್ಯೋಗಿಗೆಗೆ ಕರೊನಾ ಸೋಂಕು ದೃಡಪಟ್ಟ ಹಿನ್ನೆಲೆ,ಗ್ರಾಮಕ್ಕೆ ಬಂದಿದ್ದ ಈತನನ್ನು ಮೆ.24ರಂದು  ಕ್ವಾರಂಟೈನ್ ಒಳಪಡಿಸಲಾಗಿತ್ತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾದೇವಿ # ಹರಿತಲೇಖನಿಗೆ ದೃಢಪಡಿಸಿದ್ದಾರೆ.

” ನಿಶ್ಚಿತಾರ್ಥ ಹೆಚ್ಚಿಸಿದ ಆತಂಕ “

ಮೆ24ರಂದೆ..ಕೆಎಸ್ ಆರ್ಪಿ ಎಫ್ ಹುದ್ದೆಯಲ್ಲಿದ್ದ ವ್ಯಕ್ತಿಗೆ ನಿಶ್ಚಿತಾರ್ಥವಾಗಿತ್ತು ಎನ್ನಲಾಗುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

ಈ ಹಿನ್ನೆಲೆ ನಿಶ್ಚಿತಾರ್ಥಕ್ಕೆ ತೆರಳಿದ್ದವರ ಹಾಗೂ ಈತನ ಸಂಪರ್ಕದಲ್ಲಿವರ ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎನ್ನುತ್ತಿವೆ ವೈದ್ಯಕೀಯ ಮೂಲಗಳು.

ರಾಜಕೀಯ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್ (JDS) ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲಾಧ್ಯಕ್ಷರನ್ನು ಬದಲಿಸುವ ಚಿಂತನೆ ನಡೆದಿದೆ ಎಂದು ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

[ccc_my_favorite_select_button post_id="117015"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!