ರಾಜ್ಯ, ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ವಲಸೆ ಕಾರ್ಮಿಕರ ಸಮೀಕ್ಷೆ

ದೊಡ್ಡಬಳ್ಳಾಪುರ: ಕೋವಿಡ್-19ರ ಪರಿಣಾಮದಿಂದಾಗಿ ಜಿಲ್ಲೆಯ ಹಲವು ಕೈಗಾರಿಕೆಗಳಲ್ಲಿ ಮತ್ತು ಸೇವಾವಲಯದಲ್ಲಿ ಹಲವಾರು ಕಾರ್ಮಿಕರು ವಲಸೆ ಹೋಗಿರುವುದರಿಂದ, ಕಾರ್ಮಿಕರು ಮತ್ತು ಉದ್ಯೋಗಿಗಳ ಕೊರತೆ ಉಂಟಾಗಿರುವುದು ಕಂಡುಬಂದಿರುವ ಹಿನ್ನೆಲೆ, ಜಿಲ್ಲೆಯಲ್ಲಿರುವ ಕೈಗಾರಿಕಾ ಮತ್ತು ಸೇವಾಕ್ಷೇತ್ರಗಳಲ್ಲಿ  ಉಂಟಾಗಿರುವ ಕಾರ್ಮಿಕರ/ಉದ್ಯೋಗಿಗಳ ಕೊರತೆ ಕುರಿತು ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸಮೀಕ್ಷೆ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿರುವ ಎಲ್‌ಎಸ್‌ಐ(LSI), ಎಂ‌ಎಸ್‌ಐ(MSI), ಎಸ್‌ಎಸ್‌ಐ(SSI) ಮತ್ತು ಸೇವಾ ವಲಯ(Service Sector)ಗಳು ತಮ್ಮ ಕೈಗಾರಿಕೆಗಳಲ್ಲಿ ಕಾರ್ಮಿಕರ ವಲಸೆಯಿಂದ ಉಂಟಾಗಿರುವ ಕೊರತೆ ಮತ್ತು ಅವಶ್ಯವಿರುವ ಕಾರ್ಮಿಕರು/ಉದ್ಯೋಗಿಗಳ ಬಗ್ಗೆ ಮತ್ತು ತಮ್ಮ ಕೈಗಾರಿಕೆಗಳಿಗೆ ಯಾವ ವೃತ್ತಿಯಲ್ಲಿ ತರಬೇತಿ ಹೊಂದಿದ ಕಾರ್ಮಿಕರ/ಉದ್ಯೋಗಿಗಳ ಅವಶ್ಯಕತೆ ಇದೆ ಎಂಬುದನ್ನು ತಿಳಿಸಲು ಕೋರಿದೆ.

ಕೈಗಾರಿಕೆ/ಸೇವಾಕ್ಷೇತ್ರದಲ್ಲಿ ಅನುಭವ ಮತ್ತು ಪರಿಣಿತಿ ಹೊಂದಿರುವವರು ತಮ್ಮ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನ ನೀಡಿದಲ್ಲಿ ವಲಸೆ ಕಾರ್ಮಿಕರಿಗೆ ಇಲಾಖೆಯಿಂದ ಉದ್ಯೋಗ/ತರಬೇತಿ ನೀಡಲು ಅನುಕೂಲಕರವಾಗಿರುತ್ತದೆ

ಮಾಹಿತಿಯನ್ನು Email: dsdobngrural@gmail.com ಗೆ ಕಳುಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!