ಮುಸುಕಿನ ಜೋಳ ಪರಿಹಾರ ಪಡೆಯಲು ರೈತರು ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿ – ಸಹಾಯಕ ಕೃಷಿ ನಿರ್ದೇಶಕಿ ಡಿ.ರಾಜೇಶ್ವರಿ

ದೊಡ್ಡಬಳ್ಳಾಪುರ: ಫ್ರೂಟ್ಸ್ (Fruits)
ತಂತ್ರಾಂಶದಲ್ಲಿ ನೋಂದಣಿಯಾಗದಿರುವ ರೈತರು ತಮ್ಮ ಆಧಾರ್ ನಂಬರ್, ಬ್ಯಾಂಕ್ ಖಾತೆ , ಆರ್ಟಿಸಿ ಜಮೀನಿನ ದಾಖಲೆಗಳು, ಮೊಬೈಲ್ ಸಂಖ್ಯೆ ಹಾಗೂ ಸಂಪೂರ್ಣ ವಿಳಾಸವನ್ನು ಸಲ್ಲಿಸಿ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಣಿ   ಮಾಡಿಕೊಳ್ಳುವಂತೆ ದೊಡ್ಡಬಳ್ಳಾಪುರ  ತಾಲ್ಲೂಕಿನ  ಸಹಾಯಕ ಕೃಷಿ ನಿರ್ದೇಶಕಿ ಡಿ.ರಾಜೇಶ್ವರಿ  ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು,2020 – 21 ನೇ ಸಾಲಿನಲ್ಲಿ ಕೋವಿಡ್19ನ ಲಾಕ್ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾಗಿರುವ 2019-20ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದ ರೈತರಿಗೆ ರೂ.5000/- ರಂತೆ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮಾಡಲು ಸರ್ಕಾರಿ ಆದೇಶ ಹೊರಡಿಸಲಾಗಿದ್ದು,2019-20 ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದ ರೈತರಿಗೆ ಬೆಳೆ ತಂತ್ರಾಂಶದಲ್ಲಿ ಈಗ ದಾಖಲಾಗಿರುವ ಬೆಳೆ ವಿವರಗಳ ಆಧಾರದ ಮೇಲೆ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುವುದು ಬೆಳೆ ಸಮೀಕ್ಷೆಯಲ್ಲಿ ಇರುವಂತೆ ಮುಸುಕಿನ ಜೋಳ ಬೆಳೆದ ಬೆಳೆಗಾರರ ಪಟ್ಟಿಯನ್ನು ಹಾಗೂ Fruits
 ತಂತ್ರಾಂಶದಲ್ಲಿ ನೋಂದಣಿಯಾಗದ ಮುಸುಕಿನ ಜೋಳ ಬೆಳೆಗಾರರ ಪಟ್ಟಿಯನ್ನು ಈಗಾಗಲೇ ರೈತ ಸಂಪರ್ಕ ಕೇಂದ್ರ, ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಕಛೇರಿಯ ನಾಮಫಲಕದಲ್ಲಿ ಪ್ರದರ್ಶಿಸಿಸಲಾಗಿದೆ. ಮುಂದುವರೆದು Fruits ತಂತ್ರಾಂಶದಲ್ಲಿ FID ಹೊಂದಿರುವ ರೈತರನ್ನು ನೇರ ನಗದು ವರ್ಗಾವಣೆಗೆ ಈಗಾಗಲೇ ಸಲ್ಲಿಸಿದೆ.

ಪೌತಿ ಪ್ರಕರಣಗಳಲ್ಲಿ ತಮ್ಮ ಹೆಸರಿನಲ್ಲಿ ಜಮೀನು ಇಲ್ಲದೇ ತಮ್ಮ ಪೂರ್ವಜರ ಹೆಸರಿನಲ್ಲಿ ಜಮೀನು ಇರುವ ರೈತರು ಗ್ರಾಮ ಲೆಕ್ಕಾಧಿಕಾರಿಗಳಿಂದ Certificate of
Succession
ಪಡೆಯುವುದು ಹಾಗೂ ಇತರೆ ಕುಟುಂಬ ಸದಸ್ಯರಿಂದ ನಿರಾಕ್ಷೇಪಣಾ ಪತ್ರದೊಂದಿಗೆ ಮೇಲ್ಕಂಡ ದಾಖಲಾತಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

                                                                                   **********************************
      

ರಾಜಕೀಯ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ ಸ್ಪಷ್ಟನೆ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ

ಚಳಿಗಾಲದ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ (Operation Sindoor), ಏಕಾಏಕಿ ಕದನ ವಿರಾಮ (ceasefire) ಘೋಷಣೆ ಕುರಿತು ತೀವ್ರ ಚರ್ಚೆಗೆ ಕಾರಣವಾಗಿತ್ತು.

[ccc_my_favorite_select_button post_id="111876"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!