ಹರಿತಲೇಖನಿಯಲ್ಲಿ ಹವ್ಯಾಸಿ ವ್ಯಂಗ್ಯಚಿತ್ರಕಾರ ಅಶೋಕ್ ಅಣವೇಕರ್ ಕಾರ್ಟೂನ್ ಪಂಚ್

ದೊಡ್ಡಬಳ್ಳಾಪುರ: ರಾಜ್ಯ ಯುವ ವಕೀಲರ ರಾಜ್ಯಾಧ್ಯಕ್ಷರಾಗಿ ಯುವ ವಕೀಲರನ್ನು ಸಂಘಟಿಸುತ್ತಿರುವ ಅಶೋಕ ಅಣವೇಕರ ಹುಬ್ಬಳ್ಳಿ ವಕೀಲರ ಸಂಘದ ಅತ್ಯಂತ ಕ್ರಿಯಾಶೀಲ ನ್ಯಾಯವಾದಿ.

ದೇಶಭಕ್ತಿಯ ಹೋರಾಟದ ಮೂಲಕವೇ ಹುಬ್ಬಳ್ಳಿಯಲ್ಲಿ ಚಿರಪರಿಚಿತವಾಗಿರುವ ಇವರು ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದು ಇವರ ವ್ಯಂಗ್ಯ ಚಿತ್ರಗಳು ಇಂದಿನಿಂದ ಹರಿತಲೇಖನಿಯಲ್ಲಿ.

ಅಶೋಕ್ ಅಣವೇಕರ್ ಪರಿಚಯ

ಹುಬ್ಬಳ್ಳಿ ವಕೀಲರ ಸಂಘಕ್ಕೆ ಎರಡು ಬಾರಿ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಇವರು,ಹುಬ್ಬಳ್ಳಿಯಲ್ಲಿ ನೆಡೆದ  9ನೇ ರಾಜ್ಯ ವಕೀಲರ ಸಮ್ಮೇಳನವನ್ನು,ಸಮ್ಮೇಳನ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟಿರುತ್ತಾರೆ.

ವಿಶ್ವ ಹಿಂದೂ ಪರಿಷತ್ತಿನ ಸಹ ಸಂಪರ್ಕ ಪ್ರಮುಖರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.ಮಾತ್ರವಲ್ಲದೇ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ದೈವಜ್ಞ ಸಮುದಾಯದ ಸಹಕಾರ ಸಂಘದ  ನಿರ್ದೇಶಕರಾಗಿ,ಹುಬ್ಬಳ್ಳಿ ವಕೀಲರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ನಿರ್ದೇಶಕರಾಗಿ, ವಕೀಲರ ಸಾಹಿತ್ಯ ಮತ್ತು ಕಲಾ ಪರಿಷದ್ ಸಂಸ್ಥಾಪಕ ನಿರ್ದೇಶಕರಾಗಿ, ಹುಬ್ಬಳ್ಳಿ ವಕೀಲರ ಕಲ್ಯಾಣ ನಿಧಿಯ  ಸಂಸ್ಥಾಪಕ ಟ್ರಸ್ಟಿ ಯಾಗಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ!

ಹೀಗೆ ಅನೇಕ ಸಂಘ ಸಂಸ್ಥೆಗಳಲ್ಲಿ ಹಾಗೂ ತಮ್ಮ ಬಹುಮುಖ ವ್ಯಕ್ತಿತ್ವದಿಂದ ಹುಬ್ಬಳ್ಳಿ ವಕೀಲರ ಸಂಘದಲ್ಲಿ ವಿಶಿಷ್ಠವಾಗಿ ಗುರುತಿಸಿಕೊಂಡಿದ್ದಾರೆ!

ರಾಜ್ಯದಲ್ಲಿ ಎಲ್ಲೇ ವಕೀಲರ ಮೇಲೆ ದೌರ್ಜನ್ಯಗಳಾದರೆ ದೌರ್ಜನ್ಯವೆಸಗಿದ ಯಾರೇ ಆಗಿರಲಿ ಅವರ ವಿರುದ್ಧವಾಗಿ ವಕೀಲರ ಪರವಾಗಿ ಬೀದಿಗಿಳಿಯುತ್ತಾರೆ.

ಯುವ ವಕೀಲರಿಗೆ ಸರಕಾರ ನೀಡುವ ಗೌರವಧನವನ್ನು ಗುಳುಂ ಮಾಡಿದ ತಹಶಿಲ್ದಾರರ ವಿರುದ್ಧದ ಇವರ ನೇತೃತ್ವದಲ್ಲಿನ ಹೋರಾಟ ಇನ್ನೂ ಯುವ ವಕೀಲರಲ್ಲಿ ಅಚ್ಚಳಿಯದೇ ಉಳಿದಿದೆ.

ಹುಬ್ಬಳ್ಳಿ ವಕೀಲರ ಸಂಘದಲ್ಲಿ ಅನೇಕ ತಮ್ಮ ಜನಪರ ಯೋಜನೆಗಳು,ಕ್ರಿಯಾಶೀಲ ಚಟುವಟಿಕೆಗಳು ಯುವ ವಕೀಲರಿಗೆ ಸ್ಪೂರ್ತಿಯಾಗಿವೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಹಳೇ ನ್ಯಾಯಾಲಯದ ಆವರಣವು ಇವರ ನೇತೃತ್ವದಲ್ಲಿ ಸ್ವಚ್ಛವಾಯಿತು!

ವಕೀಲರ ಪರವಾಗಿ ಧ್ವನಿಯಾಗಲು ಈ ನ್ಯಾಯವಾದಿ ಎಂಬ ಮಾಸ ಪತ್ರಿಕೆಯನ್ನು ಹೊರತಂದಿದ್ದಾರೆ.ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಕಾಶ್ಮೀರಿ ಯುವಕರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಘಟನೆಯಲ್ಲಿ,ದೇಶದ್ರೋಹಿ ಯುವಕರ ಪರ ವಕಾಲತ್ತು ವಹಿಸಲೂ ತೀವ್ರವಾದ ಪ್ರತಿರೋಧ ಒಡ್ಡಿ ದೇಶ ಪ್ರೇಮ ಸಾರಿದ ಕೀರ್ತಿ ಇವರದ್ದು.

ಇಂತಹ ದೇಶಪ್ರೇಮಿಯ ಕಾರ್ಟೂನ್ ಪಂಚ್ ಹರಿತಲೇಖನಿ ಮೂಲಕ ಇಂದಿನಿಂದ ನಿಮಗಾಗಿ.

           *******

ರಾಜಕೀಯ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ ಸ್ಪಷ್ಟನೆ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ

ಚಳಿಗಾಲದ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ (Operation Sindoor), ಏಕಾಏಕಿ ಕದನ ವಿರಾಮ (ceasefire) ಘೋಷಣೆ ಕುರಿತು ತೀವ್ರ ಚರ್ಚೆಗೆ ಕಾರಣವಾಗಿತ್ತು.

[ccc_my_favorite_select_button post_id="111876"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!