ಪ್ರಿಯಾಂಕ ಖರ್ಗೆಯಿಂದ ಸರ್ಕಾರಿ ಆಸ್ಪತ್ರೆಗಳಿಗೆ ದೊಡ್ಡಬಳ್ಳಾಪುರದಲ್ಲಿ ಬೆಡ್ ಖರೀದಿ: ಡಿ.ಕೆ.ಶಿವಕುಮಾರ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ವಾಡ್ಪ್ಯಾಕ್ ಕಂಪನಿ ಕಡಿಮೆ ವೆಚ್ಚದಲ್ಲಿ ಸಿದ್ದಗೊಳಿಸಿರುವ ಮಂಚ ಹಾಗೂ ಹಾಸಿಗೆಗಳ ಖರೀದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕ ಪ್ರಿಯಾಂಕ ಖರ್ಗೆ, ಸಲಿಂ ಅಹಮ್ಮದ್ ಆಗಮಿಸಿದ್ದರು. 

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಗುಲ್ಬರ್ಗ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ  ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೋಗಿಗಳಿಗೆ ಅಗತ್ಯ ಇರುವ ಮಂಚಗಳ ಕೊರತೆ ಉಂಟಾಗಿದೆ. ಹೀಗಾಗಿ ಪ್ರಿಯಾಂಕ ಖರ್ಗೆ ಅವರು 650 ಮಂಚ ಹಾಗೂ ಹಾಸಿಗೆ, ದಿಂಬುಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಕೊಡುಗೆಯಾಗಿ ನೀಡುತ್ತಿದ್ದಾರೆ. ಒಂದು ಮಂಚ ಖರೀದಿಗೆ  ₹850  ವೆಚ್ಚವಾಗುತ್ತಿದೆ. ಇದರೊಂದಿಗೆ ಹಾಸಿಗೆ, ದಿಂಬಿಗೆ ಪ್ರತ್ಯೇಕ ಸೇರಿ ಒಟ್ಟು ₹1,200 ವೆಚ್ಚವಾಗುತ್ತಿದೆ.  ಈ ಮಂಚಗಳು ಪರಿಸರ ಸ್ನೇಹಿಯಾಗಿದ್ದು ಮರಬಳಕೆಗು ಅವಕಾಶ ಇದೆ ಎಂದರು.

ಕರೊನಾ ಸೋಂಕಿತರ ಚಿಕಿತ್ಸೆಗಾಗಿ ಖರ್ಚು ಮಾಡಲಾಗಿರುವ ಹಣದ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಳಿರುವ ಪ್ರಶ್ನೆಗೆ ಬಿಜೆಪಿ ಉತ್ತರ ನೀಡಲೇಬೇಕಿದೆ. ತುರ್ತಾಗಿ ಒಂದು ಮಂಚ ನಿರ್ಮಿಸಲು ₹850 ಖರ್ಚಾಗಿರುವ ಉದಾಹರಣೆ ನಮ್ಮ ಕಣ್ಣ ಮುಂದೆಯೇ ಇದೆ. ನಮ್ಮಲ್ಲಿ ಲಭ್ಯ ಇರುವ ತಂತ್ರಜ್ಞಾನವನ್ನು ಬಳಸಿಕೊಳ್ಳದೆ ದಿನಕ್ಕೆ ₹850 ಬಾಡಿಗೆ ನೀಡಿ ಖಾಸಗಿ ವ್ಯಕ್ತಿಗಳಿಂದ ಸರ್ಕಾರ ಮಂಚ ಪಡೆದಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಕೇಳಿರುವ ಪ್ರಶ್ನೆಯಲ್ಲಿ ಸತ್ಯಾಂಶ ಇದ್ದು  ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಲೆಕ್ಕ ನೀಡಬೇಕು ಎಂದು ಆಗ್ರಹಿಸಿದರು. 

ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕಮಾರ್, ಎಪಿಎಂಸಿ ಅಧ್ಯಕ್ಷ ವಿಶ್ವನಾಥರೆಡ್ಡಿ, ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ, ಕಾಂಗ್ರೆಸ್ ಬ್ಲಾಕ್ ಗ್ರಾಮಾಂತರ ಅಧ್ಯಕ್ಷ ಎಂ.ಬೈರೇಗೌಡ, ಯುವ ಮುಖಂ ಸಂದೇಶ್, ವಾಡ್ಪ್ಯಾಕ್ ಕಂಪನಿಯ ವ್ಯವಸ್ಥಾಪಕ ಸಂದೀಪ್ ವಾಡಿವ್ ಇದ್ದರು. 

650 ಮಂಚ ಹಾಗೂ ಹಾಸಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೊತ್ತು ಹೊರಟ ಲಾರಿಗೆ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.

ರಾಜಕೀಯ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

"ಅನಿಲ ಸಿಲಿಂಡರ್ ಗಳು (LPG) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="120126"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!