ಕರೊನಾ ಸೋಂಕಿನ ಮಾಹಿತಿ ‌ನೀಡದಿದ್ದರೆ ಪ್ರಕರಣ ದಾಖಲಿಸಲು ಸೂಚನೆ.!

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೋಂಕಿತ ವ್ಯಕ್ತಿಗಳು ತಮ್ಮ ಪ್ರಾಥಮಿಕ ಸಂಪರ್ಕ ಹೊಂದಿರುವ ವ್ಯಕ್ತಿಗಳ ಮಾಹಿತಿಯನ್ನು ನೀಡಲು ಮೂಲಕ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ  ಡಾ. ಜಗದೀಶ್ ಕೆ. ನಾಯಕ್ ಸೂಚಿಸಿದರು.

ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಕರೊನಾ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವ ಸೋಂಕಿತ ವ್ಯಕ್ತಿ, ಮಾಹಿತಿಯನ್ನು ನೀಡುವುದಿಲ್ಲವೊ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಸೋಂಕಿತರ ಸಂಪರ್ಕಿತರನ್ನು ಪತ್ತೆ ಮಾಡಿ ಕ್ವಾರಂಟೈನ್‌ ಮಾಡುವ ಮೂಲಕ ಸೋಂಕು ಬೇರೆಯವರಿಗೆ ಹರಡದಂತೆ ಕ್ರಮ ವಹಿಸಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಕರೊನಾ ವೈರಾಣು ಹರಡುವಿಕೆಯ ಪ್ರಮಾಣ ತೀವ್ರಗತಿಯಲ್ಲಿರುವ ಕಾರಣದಿಂದ ಕೊರೋನ ಸೋಂಕು ಪತ್ತೆಯಾದ ಸ್ಥಳವನ್ನು ಕಂಟೋನ್ಮೆಂಟ್ ಝೋನ್ ಎಂದು ಪರಿಗಣಿಸಿ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಎಂದು ಪರಿಗಣಿಸಿ ಅಂತರವನ್ನು ಹೋಮ್ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕಂಡುಬರುವ ಕರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ಕಟ್ಟುನಿಟ್ಟಿನ ಕಾರ್ಯನಿರ್ವಹಿಸಿ ಎಂದು ಸೂಚಿಸಿದರು

ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕಿತ ವ್ಯಕ್ತಿಗಳು ಹೋಮ್ ಕ್ವಾರಂಟೈನ್ ಉಲ್ಲಂಘನೆ ಮಾಡಿದವರಿಗೆ ಮೊದಲು ಎಚ್ಚರಿಕೆ ನೀಡಿ ಆ ನಂತರ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇವೆ ಅಗತ್ಯವಾಗಿರುವುದರಿಂದ ಇಂತಹ ಸಮಯದಲ್ಲಿ ತುಂಬಾ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಹಾಗೂ ಕಾರ್ಯಕ್ಷಮತೆಯನ್ನು  ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು. 

ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ , ತಾಲ್ಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜಕೀಯ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್ ಮಾಡಿಲ್ಲ: ನಿಖಿಲ್ ಕುಮಾರಸ್ವಾಮಿ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್

ಜಾತ್ಯತೀತ ಜನತಾದಳ ಅನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವತ್ತಿದ್ರೂ ಜಾತ್ಯತೀತಾನೇ ಜಾತ್ಯಾತೀತವಾಗಿ ಉಳಿಯುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="121129"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!