ವೈದ್ಯರ ಹುದ್ದೆಗಳಿಗೆ ಆ. 11 ರಂದು ನೇರ ಸಂದರ್ಶನ

ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಒಟ್ಟು 10 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಉದ್ದೇಶಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಆಗಸ್ಟ್ 11 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ನೇರ ಸಂದರ್ಶನ (ವಾಕ್ ಇನ್ ಇಂಟರ್‍ವ್ಯೂ) ಏರ್ಪಡಿಸಲಾಗಿದೆ.

ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ  ಎಂ.ಬಿ.ಬಿ.ಎಸ್ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲಾಗುವುದು. 

ಜಿಲ್ಲೆಯ ದಾವಣಗೆರೆ ತಾಲ್ಲೂಕು ಹೆಬ್ಬಾಳು, ಕಂದಗಲ್ಲು ಗ್ರಾಮದ ಪ್ರಾ.ಆ.ಕೇಂದ್ರ, ಜಗಳೂರು ತಾಲ್ಲೂಕಿನ ಸೊಕ್ಕೆ, ಹಾಲೇಕಲ್ಲು, ಬಿದರೆಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜಗಳೂರಿನ ಸಾರ್ವಜನಿಕ ಆಸ್ಪತ್ರೆ.  ಹೊನ್ನಾಳಿ ತಾಲ್ಲೂಕಿನ ನ್ಯಾಮತಿಯ ಸಮುದಾಯ ಆರೋಗ್ಯ ಕೇಂದ್ರ.  ಚನ್ನಗಿರಿ ತಾಲ್ಲೂಕು ನಲ್ಲೂರು, ತಣಿಗೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆರೆಬಿಳಚಿಯ ಸಮುದಾಯ ಆರೊಗ್ಯ ಕೇಂದ್ರಗಳಲ್ಲಿ ತಲಾ ಒಂದು ಹುದ್ದೆ ಭರ್ತಿ ಮಾಡಲಾಗುವುದು.

ಅಭ್ಯರ್ಥಿಗಳು ಆಗಸ್ಟ್ 10 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿಗೆ ಹಾಜರಾಗಿ ಸಂಬಂಧಪಟ್ಟ ವಿಭಾಗದಲ್ಲಿ ವಿದ್ಯಾರ್ಹತೆ ಮತ್ತು ಮೀಸಲಾತಿಯ ಅರ್ಹತಾ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿ, ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು.  

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಎಸ್.ಎಎಸ್. ಹೈಟೆಕ್ ಆಸ್ಪತ್ರೆ ಹತ್ತಿರ, ಶ್ರೀರಾಮನಗರ ರಸ್ತೆ, ಎನ್.ಸಿ.ಸಿ ಕ್ಯಾಂಪ್ ಪಕ್ಕ, ದಾವಣಗೆರೆ ದೂ.ಸಂ: 08192-237833ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!