ಇಸ್ರೇಲ್ ಪ್ರಧಾನಿಯಿಂದ ಭಾರತೀಯರಿಗೆ ಸ್ವಾತಂತ್ರ್ಯ ದಿನದ ಶುಭಾಶಯ

ದೊಡ್ಡಬಳ್ಳಾಪುರ: 74ನೇ ಸ್ವಾತಂತ್ರ್ಯ ದಿನ ಅಂಗವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಭಾರತೀಯರು ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಕೋರಿದ್ದಾರೆ.

ಟ್ವಿಟ್ ಮೂಲಕ ಶುಭಕೋರಿರುವ ನೇತನ್ಯಾಹು ನನ್ನ ಉತ್ತಮ ಸ್ನೇಹಿತ @PMOIndia arenarendramodi ಮತ್ತು #IncredibleIndia ನ ಎಲ್ಲಾ ಜನರಿಗೆ ಸಂತೋಷದಾಯಕ #IndiaIndependenceDay ಶುಭಾಶಯಗಳು.ನೀವು ಹೆಮ್ಮೆಪಡಲು ತುಂಬಾ ಇದೆ ಎಂದಿರುವುದಲ್ಲದೆ स्वतंत्रता दिवस की हार्दिक शुभकामनाएं ???????????????????? (ಸ್ವಾತಂತ್ರ್ಯ ದಿವಸ್ ಕಿ ಹಾರ್ದಿಕ ಶುಭಾಶಯಗಳು ಎಂದು ಹಿಂದಿಯಲ್ಲಿ ಬರೆದು ಇಸ್ರೇಲ್ ಹಾಗೂ ಭಾರತದ ರಾಷ್ಟ್ರ ದ್ವಜ ಲಗತ್ತಿಸಿದ್ದಾರೆ.

ರಾಜಕೀಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Cm Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Budget) ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ.

[ccc_my_favorite_select_button post_id="119969"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ಸ್ಥಳದಲ್ಲಿಯೇ ಸಾವನಪ್ಪಿ, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ***** ಬಳಿ ಸಂಭವಿಸಿದೆ

[ccc_my_favorite_select_button post_id="119977"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!