ಬೆಂ.ಗ್ರಾ.ಜಿಲ್ಲೆಯ 87 ಜನರಲ್ಲಿ ಕೋವಿಡ್-19 ಸೋಂಕು ದೃಢ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 16 ರಂದು) 51 ಪುರುಷರು ಹಾಗೂ 36 ಮಹಿಳೆಯರು ಸೇರಿದಂತೆ 87 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ವರದಿ ತಿಳಿಸಿದೆ.

ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 4 ಪುರುಷರು ಮತ್ತು 6 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 13 ಪುರುಷರು ಮತ್ತು 8 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ  4 ಪುರುಷರು ಹಾಗೂ ಬೆಂಗಳೂರು ನಗರ ಜಿಲ್ಲೆ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 15 ಪುರುಷರು ಮತ್ತು 5 ಮಹಿಳೆಯರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತದ ವರದಿಗೂ,ಜಿಲ್ಲಾಡಳಿತದ ವರದಿಗೂ ವೆತ್ಯಾಸ ಮುಂದುವರೆದ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಕರವೇ ರಾಜಘಟ್ಟರವಿ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teacher) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ.

[ccc_my_favorite_select_button post_id="110310"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!