ಸೀತಿ ಬೆಟ್ಟದಲ್ಲಿ ಗಿಡ ನೆಡುವ ಕಾರ್ಯಕ್ಕೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಂದ ಚಾಲನೆ

ಕೋಲಾರ: ವೇಮಗಲ್‍ನ “ಸೀತಿ ಬೆಟ್ಟಕ್ಕೆ ಹಸಿರು ಹೊದಿಕೆ” ಎಂಬ ಕಾರ್ಯಕ್ರಮಕ್ಕೆ  ಗಿಡಗಳನ್ನು ಹಸ್ತಾಂತರಿಸಿ  ಹಾಗೂ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಕೋಲಾರ ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ಅವರು ಚಾಲನೆ ನೀಡಿದರು.

ನಿವೃತ್ತ IAS  ಅಧಿಕಾರಿ ಅಮರನಾರಾಯಣ ರವರು ತಮ್ಮ “ಬೋಳು ಬೆಟ್ಟಕ್ಕೆ ಬನದ ಮೆರಗು”  ಎಂಬ ಪರಿಕಲ್ಪನೆಯಲ್ಲಿ ಸೀತಿ ಬೆಟ್ಟದಲ್ಲಿ ವಿವಿದ ಜಾತಿಯ ಸುಮಾರು ಒಂದು ಸಾವಿರ ಗಿಡಗಳನ್ನು ನೆಡವ ಕಾರ್ಯವನ್ನು ನೆರವೇರಿಸಿ ಮಾತನಾಡಿ ಮಳೆ ಬೆಳೆ ಉತ್ತಮವಾಗಿ ಆಗಬೇಕಾದರೆ ಹಸಿರು ಮುಖ್ಯ. ಹಾಗಾಗಿ ಜಿಲ್ಲೆಯಲ್ಲಿ ಬೋಳು ಬೆಟ್ಟಗಳನ್ನು ಆಯ್ಕೆ ಮಾಡಿ ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಕೆಲಸಕ್ಕೆ ಮುಂದಾಗಿದ್ದೇವೆ.  PDO  ಅಲ್ಲದೆ ಇದರಿಂದ ಕಾಡು ಪ್ರಾಣಿಗಳಿಗೆ ಆಹಾರದ ಜೊತೆಗೆ ವಾತಾವರಣ ತಂಪಾಗಿರಲು ಪ್ರಕೃತಿಗೆ ನಮ್ಮ ಕಿರು ಕಾಣಿಕೆಯಾಗುವ ಭರವಸೆ ಇದೆ ಎಂದರು. 

ಸದ್ಯ ಪ್ರಾಯೋಗಿಕವಾಗಿ ಸೀತಿ ಬೆಟ್ಟವನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಬೆಟ್ಟದಲ್ಲಿ  ಆಲ, ಬೇವು, ಕಿರುನೆಲ್ಲಿ, ಹೊಂಗೆ ಪನ್ನೇರಳೆ ಮತ್ತು ಹೊಂಗೆಯ ಗಿಡಗಳನ್ನು ನೆಡಲಾಗುತ್ತಿದೆ. ಮುಂದಿನ ಒಂದು ತಿಂಗಳಲ್ಲಿ ಪಕ್ಕದ ಭಸ್ಮಾಸುರ ಬೆಟ್ಟದಲ್ಲಿ ಗಿಡ ನೆಡುವ ಗುರಿಯ ಸಹಿತ ಜಿಲ್ಲೆಯಾದ್ಯಂತ ಬೋಳು ಬೆಟ್ಟಗಳನ್ನು ಗುರುತಿಸುವ ಕೆಲಸ ಮಾಡಲಿದ್ದೇವೆ. ಇನ್ನೂ ಬೆಟ್ಟದ ತಪ್ಪಲಿನಿಂದ ಬೆಟ್ಟದ ತುದಿಗೆ ಗಿಡ ಸಾಗಿಸಲು, ಕೋಲಾರ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ, ಪಿಡಿಒ ಗಳ ಸಹಿತ ಎರಡು ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಹಾಗೂ ಹಲವು ಸ್ವಯಂ ಸೇವಕರು ಕೈ ಜೋಡಿಸಿದರು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ಪಂಚಾಯತ್ ನ ಸಹಾಯಕ ಯೋಜನಾ ಅಧಿಕಾರಿಗಳಾದ ವಸಂತ್ ಕುಮಾರ್ ಗೋವಿಂದಗೌಡ, ದೇವರಾಜ್, ಹಾಗೂ ಮುರಳಿ,  ಕೋಲಾರ ತಾಲ್ಲೂಕು ಪಂಚಾಯತಿ ನಿರ್ವಹಣಾಧಿಕಾರಿ ಎನ್.ವಿ ಬಾಬು, ಸೀತಿ ಭೈರವೇಶ್ವರ ಟ್ರಸ್ಟ್ ನ ಅದ್ಯಕ್ಷರಾದ ತಮ್ಮಯ್ಯ, ಸಿಂಡಿಕೇಟ್ ಸದಸ್ಯರಾದ ಎಮ್. ವಿ ರಂಗಪ್ಪ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ರಾಜಕೀಯ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ ಸ್ಪಷ್ಟನೆ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ

ಚಳಿಗಾಲದ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ (Operation Sindoor), ಏಕಾಏಕಿ ಕದನ ವಿರಾಮ (ceasefire) ಘೋಷಣೆ ಕುರಿತು ತೀವ್ರ ಚರ್ಚೆಗೆ ಕಾರಣವಾಗಿತ್ತು.

[ccc_my_favorite_select_button post_id="111876"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!