ದೊಡ್ಡಬಳ್ಳಾಪುರ: ನವೀಕರಣಗೊಂಡ ಶುದ್ದ ಕುಡಿಯುವ ನೀರಿನ ಘಟಕ ಚಾಲನೆ

ದೊಡ್ಡಬಳ್ಳಾಪುರ: ತಾಲೂಕಿನ ಚನ್ನವೀರನಹಳ್ಳಿ ಯುವಕರು ಸ್ವಂತ ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಕಟ್ಟಡದಲ್ಲಿ ಅಳವಡಿಸಲಾದ ಶುದ್ದ ಕುಡಿಯುವ ನೀರಿನ ಘಟಕವನ್ನು ಸಾಸಲು ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿರುಪತಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಸರ್ಕಾರದ ಯೋಜನೆಗಳ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ.ಈ‌ ನಿಟ್ಟಿನಲ್ಲಿ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕಕ್ಕೆ ಕಟ್ಟಡ ನಿರ್ಮಿಸಿಕೊಟ್ಟಿರುವ ಯುವಕರ ಪಾತ್ರ ಶ್ಲಾಘನೀಯವಾಗಿದ್ದು, ಸಾರ್ವಜನಿಕರು ಉತ್ತಮ ಆರೋಗ್ಯಕ್ಕಾಗಿ ಶುದ್ದಕುಡಿಯುವ ನೀರಿನ ಘಟಕದ ನೀರನ್ನು ಬಳಸುವಂತೆ ಸಲಹೆ ನೀಡಿದರು.

ಮುಖಂಡರಾದ ಸಿ.ನರಸಿಂಹಮೂರ್ತಿ ಮಾತನಾಡಿ, ಫ್ಲೋರೈಡ್ ನಿಂದ ಮುಕ್ತರಾಗಲು ಶುದ್ದಕುಡಿಯುವ ನೀರಿನ ಘಟಕ ಸಹಾಕರಿಯಾಗಿದೆ.ಗ್ರಾಮದ ಯುವಕರ ಸ್ವಂತ ವೆಚ್ಚದಲ್ಲಿ ಸುಸಜ್ಜಿತ ಕಡ್ಡದಲ್ಲಿ‌ ನೀರಿನ ಘಟಕ ಮರು ಚಾಲನೆಯಾಗಿದ್ದು,ಘಟಕದ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುವಂತೆ ಮನವಿ ಮಾಡಿದರು.

ಈ ವೇಳೆ ಗ್ರಾಮಸ್ಥರಾದ ಗುರುರಾಜು,ನಾಗೇಶ್, ಮುತ್ತುರಾಜ್,ವೆಂಕಟೇಶ್,ಗೋಪಾಲಕೃಷ್ಣ, ಸತೀಶ್,ಲೋಕೇಶ್,ಲಕ್ಷ್ಮೀಪತಿ ,ಸಿ.ಎಂ.ಲಕ್ಷ್ಮೀಪತಿ ಅನಂತ್ ಮೂರ್ತಿ,ನಾಗರಾಜ್,ರಂಗಸ್ವಾಮಯ್ಯ. ವೀರಭದ್ರಪ್ಪ,ದೇವರಾಜು,ಹೇಮಂತರಾಜು,ಡಾ.ನರೇಂದ್ರಬಾಬು,ಹನುಮಂತರಾಜು,ಸಿ.ಎಂ.ರಮೇಶ್,ಸಿ.ಎಂ.ಮುತ್ತರಾಜು,ಮುತ್ತರಾಜು, ಉಮಾಶಂಕರ್,ಕುಮಾರ್,ಮಹೇಶ್ ಮತ್ತಿತರಿದ್ದರು.

ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!