ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಹಾವೇರಿ: ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಹಾಗೂ ಶಿಲ್ಪಕಲೆಯ 4 ವರ್ಷದ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ 2020-21 ನೇ ಸಾಲಿಗೆ ಪ್ರವೇಶಗಳು ಪ್ರಾರಂಭವಾಗಿವೆ. ಪಿ.ಯು.ಸಿ., ಐ.ಟಿ.ಐ, ಜೆ.ಓ.ಡಿ.ಸಿ. ಹಾಗೂ ತತ್ಸಮಾನ (10+2) ಪರೀಕ್ಷೆಗಳಲ್ಲಿ ಪಾಸಾದ ಆಸಕ್ತರು ಅರ್ಜಿ ಸಲ್ಲಿಸಬಹುದು.

ಕನ್ನಡ ವಿಶ್ವವಿದ್ಯಾಲಯ ಹಂಪಿಯ ವಿಸ್ತರಣಾ ಕೇಂದ್ರವಾದ ಬಾದಾಮಿ ಬನಶಂಕರಿಯಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಮತ್ತು ಶಿಲ್ಪಕಲೆಯ 4 ವರ್ಷದ ಪದವಿ ತರಗತಿಗಳು ಇನ್ನಿತರ ಸಾಮಾನ್ಯ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿ.ಎಸ್.ಡಬ್ಲೂ ಇನ್ನಿತರ ತತ್ಸಮಾನ ಪದವಿಗಳಂತೆ ಪದವಿ ಹಂತದ ಯವುದೇ ಸ್ಪರ್ಧಾತ್ಮಕ ಪರೀಕ್ಷೆಗಳು, ಬ್ಯಾಂಕಿಂಗ್, ಕೆ.ಎ.ಎಸ್., ಐ.ಎ.ಎಸ್., ರೈಲ್ವೆ ಇಲಾಖೆ, ಎಫ್.ಡಿ.ಎ. ಮುಂತಾದವುಗಳನ್ನು ಬರೆಯಲು ಅವಕಾಶವಿದೆ. ಅಲ್ಲದೆ ಉನ್ನತ ವ್ಯಾಸಂಗ ಮಾಡಬಯಸುವವರಿಗೆ ಎಂ.ವಿ.ಎ., ಎಂ.ಎಫ್.ಎ., ಎಂ.ಫಿಲ್, ಪಿ.ಹೆಚ್.ಡಿ ಮತ್ತು ಬೇರೆ ಕ್ಷೇತ್ರಗಳಾದ ಪತ್ರಿಕೋದ್ಯಮ, ಬಿ.ಪಿಎಡ್ ಮುಂತಾದವುಗಳನ್ನು ಕಲಿಯಲು ಅವಕಾಶಗಳಿವೆ.

ದೃಶ್ಯಕಲೆಯ ಈ ಪದವಿಗಳನ್ನು ಸ್ವ ಉದ್ಯೋಗ ಪ್ರಧಾನವಾಗಿ ರೂಪಿಸಲಾಗಿದೆ. ಸಾಂಪ್ರದಾಯಿಕ ಶಿಲ್ಪಕಲೆಯ ಪದವೀಧರರು ಸ್ವಂತ ಸ್ಟುಡಿಯೋ ಆರಂಭಿಸಿ ಮೂರ್ನಾಲ್ಕು ಜನರಿಗೆ ಉದ್ಯೋಗ ನೀಡುತ್ತಿದ್ದಾರೆ. ಚಿತ್ರಕಲಾ ಪದವೀಧರರು ಚಲನಚಿತ್ರ, ಧಾರವಾಹಿ, ದೂರದರ್ಶನ (ಟಿ.ವಿ)ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.  ಇದಲ್ಲದೆ ಎನಿಮೇಶನ್, ಪೋಸ್ಟರ್ ಡಿಸೈನ್, ಸ್ಕೆಚಿಂಗ್‍ನಲ್ಲಿ ಪಳಗಿದವರು ಬೇರೆ ಬೇರೆ ವಾಣಿಜ್ಯ ಕಂಪೆನಿಗಳು, ಜಾಹೀರಾತು ಸಂಸ್ಥೆಗಳು, ಟೆಕ್ಸ್‍ಟೈಲ್ ಡಿಸೈನ್, ಪತ್ರಿಕೋದ್ಯಮ, ಫ್ಯಾಶನ್ ಡಿಸೈನ್ ಮುಂತಾದ ಅನೇಕ ಕಡೆಗಳಲ್ಲಿ ಕೆಲಸ ಮಾಡಬಹುದು.

ಬಾದಾಮಿ ಕ್ಷೇಂದ್ರದಲ್ಲಿ ನಿರಂತರವಾಗಿ ಪ್ರಖ್ಯಾತ ಕಲಾವಿದರು ಮತ್ತು ಸೃಜನಶೀಲ ಯುವ ಕಲಾವಿದರಿಂದ ಕಲಾಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತದೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕಲಾ ಶಿಬಿರ, ಕಾರ್ಯಾಗಾರ, ಕಲಾ ಪ್ರದರ್ಶನಗಳು ನಿರಂತರವಾಗಿ ನಡೆಯುತ್ತವೆ. ಕೇಂದ್ರವು ನಾಡೋಜ ಡಾ. ಆರ್.ಎಂ. ಹಡಪದ ಅವರ ಹೆಸರಿನಲ್ಲಿ ಚಿತ್ರಕಲೆ ಹಾಗೂ ಶಿಲ್ಪಕಲೆಯ ಸುಸಜ್ಜಿತ ಆರ್ಟ್ ಗ್ಯಾಲರಿಯನ್ನು (ಕಲಾ ಸಂಗ್ರಹಾಲಯ) ಹೊಂದಿದೆ. ಇಲ್ಲಿ ಸಂಪ್ರದಾಯ ಶಿಲ್ಪ ಮತ್ತು ಚಿತ್ರಗಳನ್ನು ಸಂಗ್ರಹಿಸಿದ್ದು, ಪ್ರದರ್ಶನ ಹಾಗೂ ಅಧ್ಯಯನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕನ್ನಡ ವಿಶ್ವವಿದ್ಯಾಲಯ ಹಂಪಿ, ಬಾದಾಮಿ ಕೇಂದ್ರ, ದೂರವಾಣಿ ಸಂಖ್ಯೆ 9449256814, 9448580056, 9886664962 ಸಂರ್ಪಕಿಸಲು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]