ದೊಡ್ಡಬಳ್ಳಾಪುರ: ಕಾಂಗ್ರೆಸ್ ಕಾರ್ಯಕರ್ತ ಕೇಶವ ನಾಯಕ ಹೃದಯಾಘಾತದಿಂದ ನಿಧನ..!

ದೊಡ್ಡಬಳ್ಳಾಪುರ: ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ, ಶಾಸಕ ಟಿ.ವೆಂಕಟರಮಣಯ್ಯರ ಕಟ್ಟಾಭಿಮಾನಿ ಕೇಶವ ನಾಯಕ (48) ತೀವ್ರ ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

ಮೃತ ಕೇಶವನಾಯಕ ಮಡದಿ, ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದು,ಅಂತ್ಯಕ್ರಿಯೆ ಖಾಸ್ ಬಾಗ್ ಸಮೀಪದ ರುದ್ರಭೂಮಿಯಲ್ಲಿ ಇಂದು ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹರಿತಲೇಖನಿಗೆ ತಿಳಿಸಿವೆ

ಕೇಶವ ಅಗಲಿಕೆಗೆ ಶಾಸಕ ಟಿ.ವೆಂಕಟರಮಣಯ್ಯ, ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಾಪಂ ಅಧ್ಯಕ್ಷೆ ರತ್ನಮ್ಮ ಜಯರಾಂ, ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಕಾಂಗ್ರೆಸ್ ಪಕ್ಷದ ನಗರ ಪ್ರಧಾನ ಕಾರ್ಯದರ್ಶಿ ಅಂಜನಮೂರ್ತಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಶ್ವಥ್ ರೆಡ್ಡಿ  ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]