ದೊಡ್ಡಬಳ್ಳಾಪುರ: ನಗರಸಭೆ ಸ್ವತ್ತಿನಲ್ಲಿ ಅಕ್ರಮ ವಾಣಿಜ್ಯ ಕಟ್ಟಡ ನಿರ್ಮಾಣ ತಡೆಗೆ ಆಗ್ರಹ

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯ ರೋಜೀಪುರ ಗ್ರಾಮದ ಸರ್ವೇ 115ರಲ್ಲಿ ತಿಗಳೇಭಾಗಾಯ್ತು ಸರ್ಕಾರಿ ಸ್ಥಳಕ್ಕೆ ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುತ್ತಿದ್ದಾರೆ. ಈ ಬಗ್ಗೆ ನಗರಸಭೆಗೆ ದೂರು ನೀಡಿದ್ದರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗಂಗಾಧರಪುರ ಗ್ರಾಮದ ನಿವಾಸಿ ಜಿ.ವೆಂಕಟೇಶ್ ದೂರಿದ್ದಾರೆ.

ಅವರು ಈ ಬಗ್ಗೆ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ನಗರಸಭೆ ವ್ಯಾಪ್ತಿಯಲ್ಲಿನ ಹಲವಾರು ನಗರಸಭೆ ಸ್ವತ್ತುಗಳನ್ನು ಖಾಸಗಿ ವ್ಯಕ್ತಿಗಳು ಕಬಳಿಸುತ್ತಿದ್ದರು ಸಹ ಅಧಿಕಾರಿಗಳು ಕಂಡೂ ಕಾಣದಂತೆ ಇದ್ದಾರೆ. ರೋಜಿಪುರ ಗ್ರಾಮದ ಮುಖ್ಯ ರಸ್ತೆಯುದ್ದಕ್ಕೂ ಇರುವ ಸರ್ಕಾರಿ ಸ್ಥಳದ ಇಂದಿನ ಮಾರುಕಟ್ಟೆ ಮೌಲ್ಯ ಸುಮಾರು ರೂ15 ಕೋಟಿ ಆಗಲಿದೆ. ಈ ಬಗ್ಗೆ 2017ರಿಂದಲೂ ನಗರಸಭೆ ಪೌರಾಯುಕ್ತರಿಂದ ತಹಸೀಲ್ದಾರ್, ಜಿಲ್ಲಾಧಿಕಾರಿಗಳವರೆಗೂ ದಾಖಲೆಗಳ ಸಮೇತ  ದೂರುಗಳನ್ನು ಸಲ್ಲಿಸಿ ಅಕ್ರಮವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಕಟ್ಟಡಗಳನ್ನು ತೆರವುಗೊಳಿಸುವ ಅಥವಾ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವಂತೆ ಮನವಿ ಮಾಡುತ್ತಲೇ ಬರುತ್ತಿದ್ದೇನೆ. ಆದರೆ ಈ ಬಗ್ಗೆ ಇದುವರೆಗೂ ಯಾರೊಬ್ಬ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ದಾಖಲೆಗಳ ಸಮೇತ ದೂರು ನೀಡಿದ್ದರು ನಕಲಿ ದಾಖಲೆಗಳನ್ನು ಸೃಷ್ಠಿಸಿ ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದರು. 

ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿರುವ ನಗರಸಭೆ ಪೌರಾಯುಕ್ತರು ಹಾಗೂ ಸರ್ಕಾರಿ ಸ್ಥಳದಲ್ಲಿ ಅಕ್ರಮ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ದೂರು ನೀಡಿದ್ದರು ಕ್ರಮ ಕೈಗೊಳ್ಳದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ದ ಲೋಕೋಯುಕ್ತ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಲಾಗುವುದು ಎಂದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]