ಬೆಂ.ಗ್ರಾ.ಜಿಲ್ಲೆ: ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರಸ್ತಾವನೆ ಸಲ್ಲಿಕೆಗಾಗಿ ಆಹ್ವಾನ

ದೊಡ್ಡಬಳ್ಳಾಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅನುದಾನಿತ ಹಾಗೂ ಅನುದಾನ ರಹಿತ ಹಿರಿಯ ನಾಗರಿಕರ ವೃದ್ಧಾಶ್ರಮ ನಡೆಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ 2007‌ರಡಿ ನೋಂದಣಿ ಹಾಗೂ ನವೀಕರಣ ಮಾಡಲು ಪ್ರಸ್ತಾವನೆಗಾಗಿ ಆಹ್ವಾನಿಸಲಾಗಿದೆ.

ಪ್ರಸ್ತಾವನೆ ಸಲ್ಲಿಸಲಿಚ್ಛಿಸುವವರು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವುದು.

ಕೋವಿಡ್-19 ರ ಸಂದರ್ಭದಲ್ಲಿ ಹಿರಿಯ ನಾಗರಿಕರಿಗಾಗಿ ವೃದ್ದಾಶ್ರಮವನ್ನು ನಡೆಸುತ್ತಿರುವವರ ಮಾಹಿತಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಅವಶ್ಯಕವಿದ್ದು,2020ರ ಸೆಪ್ಟೆಂಬರ್ 29 ರೊಳಗೆ ಮಾಹಿತಿಯನ್ನು ನೋಂದಾಯಿಸಲು ಕೊನೆಯ ದಿನವಾಗಿದ್ದು, ಮಾಹಿತಿ ನೋಂದಾಯಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿ, ಕೊಠಡಿ ಸಂಖ್ಯೆ: 03,  ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ‌ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಸಂಪರ್ಕಿಸುವುದು.ಹೆಚ್ಚಿನ ಮಾಹಿತಿಗಾಗಿ  ದೂ.ಸಂ.: 9980860605 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]