> ಶಾಸಕ ಟಿ.ವೆಂಕಟರಮಣಯ್ಯ: ಬೆಂಗಳೂರಿನ ಗೃಹ ಕಚೇರಿಯಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ಇಒ ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಬೆಸ್ಕಾಂ ನಗರ ಎಇಇ ರೋಹಿತ್, ಗ್ರಾಮಾಂತರ ಎಇಇ ಮೋಹನ್ಕುಮಾರ್: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮಧ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ. ನಂತರ ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

