ದೊಡ್ಡಬಳ್ಳಾಪುರ: ಕಸಾಪವತಿಯಿಂದ ವಿಶ್ವ ಹೆಣ್ಣುಮಕ್ಕಳ ದಿನಾಚಾರಣೆ

ದೊಡ್ಡಬಳ್ಳಾಪುರ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕವಿಗಳಾದ ನಂ.ಮಹಾದೇವ್ ಸ್ವ ಗೃಹದಲ್ಲಿ ವಿಶ್ವ ಹೆಣ್ಣುಮಕ್ಕಳ ದಿನಾಚಾರಣೆಯನ್ನು ಆಚರಿಸಲಾಯಿತು.                            ಕಾರ್ಯಕ್ರಮವನ್ನು  ಶಾಂತಿನಗರದ ನಿವಾಸಿ ಪ್ರಮೀಳ ಉದ್ಘಾಟಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಲನಜೋಗಳ್ಳಿಯ ನಾಗರತ್ನ ವಹಿಸಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಕಸಾಪ ಅಧ್ಯಕ್ಷೆ ಪ್ರಮೀಳಮಹಾದೇವ್, ಹೆಣ್ಣು ಮಕ್ಕಳ ಸದ್ಯದ ಸ್ಥಿತಿಗತಿಗಳು, ಸಮಾಜದ ವಿಕೃತ ಮನಸ್ಸಿನವರಿಂದ ಆಗುವ ಕಿರುಕುಳ, ನಿಂದನೆ,ಆಪಾದನೆಗಳಿಂದ ಹಲವಾರು ಹೆಣ್ಣುಮಕ್ಕಳು ಅನುಭವಿಸುವ ಯಾತನೆಗಳು ಕೌರ್ಯದ ಪರಮಾವಧಿಗಳಾಗಿವೆ , ಹಾಗೂ ಇತ್ತೀಚೆಗೆ ತಮಿಳುನಾಡಿನ ಗ್ರಾಮವೊಂದರಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದ, ತಳ ಸಮುದಾಯದ ಚುನಾಯಿತ ಹೆಣ್ಣುಮಗಳನ್ನು ಇತರರು ಸರಿಸಮನಾಗಿ ವೇದಿಕೆಯಲ್ಲಿ ಕೂರಿಸಿಕೊಳ್ಳದೆ ನೆಲದ ಮೇಲೆ ಕುಳ್ಳರಿಸಿದ್ದು ಅತಿದೊಡ್ಡ ದುರಂತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾಣೆಯಾದ ಹೆಣ್ಣು ಮಕ್ಕಳ ಬಗ್ಗೆ ಹಲವಾರು ದೂರುಗಳು ಮೊದಲು ದಾಖಲಾಗುತ್ತವೆ . ನಂತರ ದಿನಗಳಲ್ಲಿ ಸಾಕಷ್ಟು ಪ್ರಕರಣಗಳಿಗೆ ಉತ್ತರವೇ ಸಿಗದಾಗುತ್ತದೆ. ಈ ಬಗ್ಗೆ ಪ್ರಜ್ಞಾವಂತರು ಯೋಚಿಸಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆಂದು ಅಭಿಪ್ರಾಯ ಪಟ್ಟರು.

ಪ್ಲಾಂಟೇಷನ್ ನಿವಾಸಿ ರೇಷ್ಮಾ ಮಾತನಾಡಿ,  ಭಾರತೀಯ ಹೆಣ್ಣುಮಕ್ಕಳು ನಮ್ಮ ಸಂಸ್ಕೃತಿಯ,ಆಚಾರ ವಿಚಾರಗಳನ್ನು ಅರಿತು ನಡೆಯಬೇಕೆಂದರು.

ಕವಿ ನಂ.ಮಹಾದೇವ್ ಮಾತಾಡಿ, ಹೆಣ್ಣುಮಕ್ಕಳ ಸಂಖ್ಯೆಗೆ ಸಮನಾಗಿ ಲೋಕಸಭೆ, ವಿಧಾನಸಭೆ ಗಳಲ್ಲಿ ಮಹಿಳಾ ಜನಪ್ರತಿನಿಧಿಗಳು ಇಲ್ಲದಿರುವುದು, ಹೆಣ್ಣು ಮಕ್ಕಳ  ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಂತಾಗಲು ಕಾರಣ ಎಂದರು.

ಕಾರ್ಯಕ್ರಮದಲ್ಲಿ ಜಯಕರ್ನಾಟಕ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷೆ ನಾಗರತ್ನ, ಹಸನಘಟ್ಟ ಲೀಲಾವತಿ, ನಗರ ಕಸಾಪ ಅಧ್ಯಕ್ಷ ಬಿ.ಪಿ.ಹರಿಕುಮಾರ್, ಗೌರವ ಕಾರ್ಯದರ್ಶಿ ಡಿ.ಈ.ಶಿವಕುಮಾರ್, ಪ್ರವೀಣ್ ಕುಮಾರ್, ಸೂರಿ, ರಾಕೇಶ್, ದರ್ಶನ್ ಕುಮಾರ್, ಇರ್ಫಾನ್ ಖಾನ್ ಭಾಗವಹಿಸಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]