> ಶಾಸಕ ಟಿ.ವೆಂಕಟರಮಣಯ್ಯ: ಗೃಹ ಕಚೇರಿಯಲ್ಲಿ ಲಭ್ಯ, ಮಧ್ಯಾಹ್ನ ಕ್ಷೇತ್ರದಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ: ಕಚೇರಿಯಲ್ಲಿ ಲಭ್ಯ.
> ಇಒ ಮುರುಡಯ್ಯ: ಕೊಡಿಗೇಹಳ್ಳಿ ಗ್ರಾಮಪಂಚಾಯಿತಿ ಆವರಣದಲ್ಲಿ ನಡೆಯುವ ಜಮಾಬಂದಿ ಕಾರ್ಯಕ್ರಮದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಬೆಸ್ಕಾಂ ನಗರ ಎಇಇ ರೋಹಿತ್, ಗ್ರಾಮಾಂತರ ಎಇಇ ಮೋಹನ್‌ಕುಮಾರ್: ನೆಲಮಂಗಲದ ವೃತ್ತ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ತೂಬಗೆರೆ ರೈತ ಸಂಪರ್ಕ ಕೇಂದ್ರ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ವಿಡಿಯೋ ಸಂವಾದದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

