> ಶಾಸಕ ಟಿ.ವೆಂಕಟರಮಣಯ್ಯ: ಗೃಹ ಕಚೇರಿಯಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ಬಿಇಒ ಬೈಯಪ್ಪರೆಡ್ಡಿ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ: ಕ್ಷೇತ್ರದಲ್ಲಿ ಲಭ್ಯ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ.
> ಬೆಸ್ಕಾಂ ನಗರ ಎಇಇ ರೋಹಿತ್, ಗ್ರಾಮಾಂತರ ಎಇಇ ಮೋಹನ್‌ಕುಮಾರ್: ನೆಲಮಂಗಲದ ವಿಭಾಗ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

