> ಶಾಸಕ ಟಿ.ವೆಂಕಟರಮಣಯ್ಯ: ಬೆಂಗಳೂರಿನ ಕಚೇರಿ ಕಾರ್ಯದಲ್ಲಿ ಭಾಗಿ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್: ಮದ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ. ನಂತರ ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ಬೆಸ್ಕಾಂ ನಗರ ಎಇಇ ರೋಹಿತ್, ಗ್ರಾಮಾಂತರ ಎಇಇ ಮೋಹನ್ಕುಮಾರ್: ಕಚೇರಿಯಲ್ಲಿ ಲಭ್ಯ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ದೊಡ್ಡಬೆಳವಂಗಲ ರೈತ ಸಂಪರ್ಕ ಕೇಂದ್ರ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ತಾಪಂ ಇಒ ಮುರುಡಯ್ಯ, ಬಿಇಒ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ತೆರಿಗೆ ಪರಿಷ್ಕರಣಾ ಸಭೆಯಲ್ಲಿ ಭಾಗಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ತೆರಿಗೆ ಪರಿಷ್ಕರಣಾ ಸಭೆಯಲ್ಲಿ ಭಾಗಿ. ನಂತರ ಪೋಷಣ್ ಅಭಿಯಾನ್ ಕಾರ್ಯಕ್ರಮದಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಣೆ ನಂತರ ಕಚೇರಿಯಲ್ಲಿ ಲಭ್ಯ.

