> ಶಾಸಕ ಟಿ.ವೆಂಕಟರಮಣಯ್ಯ: ಬೆಂಗಳೂರಿನ ಗೃಹ ಕಚೇರಿಯಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಬೆಸ್ಕಾಂ ಗ್ರಾಮಾಂತರ ಎಇಇ ಮೋಹನ್‌ಕುಮಾರ್: ಕಚೇರಿಯಲ್ಲಿ ಲಭ್ಯ.
> ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ: ಕ್ಷೇತ್ರದಲ್ಲಿ ಲಭ್ಯ.
> ತಾಪಂ ಇಒ ಮುರುಡಯ್ಯ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಯುಕ್ತರೊಂದಿಗೆ ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ಬೆಸ್ಕಾಂ ನಗರ ಎಇಇ ರೋಹಿತ್: ನೆಲಮಂಗಲದ ವಿಭಾಗೀಯ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಸಾಸಲು ರೈತ ಸಂಪರ್ಕ ಕೇಂದ್ರ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

