> ಶಾಸಕ ಟಿ.ವೆಂಕಟರಮಣಯ್ಯ: ಬೆಂಗಳೂರಿನ ಗೃಹ ಕಚೇರಿಯಲ್ಲಿ ಲಭ್ಯ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ತಾಪಂ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಬಿಇಒ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.

