> ಶಾಸಕ ಟಿ.ವೆಂಕಟರಮಣಯ್ಯ: ಗೃಹ ಕಚೇರಿಯಲ್ಲಿ ಲಭ್ಯ
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್,ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ.
> ಬೆಸ್ಕಾಂ ನಗರ ಎಇಇ ರೋಹಿತ್: ನೆಲಮಂಗಲದ ವಲಯ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ತಾಪಂ ಇಒ ಮುರುಡಯ್ಯ: ಬೆಂಗಳೂರಿನ ಸರ್ಕಾರದ ಅಧೀನ ಕಾರ್ಯದರ್ಶಿ ಅವರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
>ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಎರಡು ದಿನಗಳ ಕಾಲ ರಜೆಯಲ್ಲಿರಲಿದ್ದಾರೆ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಜಿಕೆವಿಕೆ ವಿಜ್ಞಾನಿಗಳೊಂದಿಗೆ ಬೈರಾಪುರದ ಕೃಷಿ ಜಮೀನು ಪರಿಶೀಲನೆ. ನಂತ ಕಚೇರಿಯಲ್ಲಿ ಲಭ್ಯ

