ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಶೇ.10ರಷ್ಟು ಮತದಾನ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯಲ್ಲಿ ಬೆಳಿಗ್ಗೆ 10:00 ಗಂಟೆಯವರೆಗೆ ಶೇ.13.4 ರಷ್ಟು ಮತದಾನವಾಗಿದೆ. ಪ್ರಸ್ತುತ 2268 ಮತದಾರರ ಪೈಕಿ, 305 ಮತದಾರರಿಂದ ಮತ ಚಲಾವಣೆಯಾಗುವ ಮೂಲಕ ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು ಶೇ.10 ರಷ್ಟು ಮತದಾನವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 17 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ನೆಲಮಂಗಲ ತಾಲ್ಲೂಕಿನಲ್ಲಿ 3, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5, ಹೊಸಕೋಟೆ ತಾಲ್ಲೂಕಿನಲ್ಲಿ 5 ಹಾಗೂ ದೇವನಹಳ್ಳಿ ತಾಲ್ಲೂಕಿನಲ್ಲಿ 4 ಮತಗಟ್ಟೆ ಸ್ಥಾಪಿಸಲಾಗಿದ್ದು  7  ಮತಗಟ್ಟೆ ಗಳು ಸೂಕ್ಷ್ಮ ವಲಯ ಎಂದು ಗುರ್ತಿಸಲಾಗಿದೆ

ಶಿಕ್ಷಕರ  ಕ್ಷೇತ್ರದ ಚುನಾವಣೆ ಯಲ್ಲಿ 1260 ಪುರುಷ ಮತದಾರರು 1008 ಮಹಿಳಾ ಮತದಾರರು ಒಟ್ಟಾರೆ 2268 ಮತದಾರರಿದ್ದು  17ಮತಗಟ್ಟೆ  ಕೇಂದ್ರಗಳಿಗೆ 4  ಮತಗಟ್ಟೆ ಅಧಿಕಾರಿಗಳಂತೆ ಒಟ್ಟಾರೆ 68  ಮಂದಿ ಯನ್ನು ನಿಯೋಜಿಸಲಾಗಿದ್ದು ಹಾಗೂ 16 ಮಂದಿ ಅಧಿಕಾರಿಗಳನ್ನು  ಕಾಯ್ದಿರಿಸಲಾಗಿದೆ

ಬೆಳಗ್ಗೆ  8 ಗಂಟೆಯಿಂದ  ಸಂಜೆ 5ರ ವರೆಗೂ ಮತದಾನಕ್ಕೆ  ಅವಕಾಶ  ನೀಡಲಾಗಿದೆ, ಶಾಂತಿಯುತ ಮತದಾನಕ್ಕಾಗಿ ಪ್ರತಿ ಮತಗಟ್ಟೆಗೆ 7 ಜನರ ಸಿಬ್ಬಂದಿ  ನಿಯೋಜನೆ  ಮಾಡಲಾಗಿದೆ , ಇಬ್ಬರು ಪೊಲೀಸ್ ಸೇರಿದಂತೆ  ಆರೋಗ್ಯ ಸಿಬ್ಬಂದಿ ಒಬ್ಬರಂತೆ ನಿಯೋಜನೆ ಮಾಡಲಾಗಿದೆ.  ಡಿ.ಸಿ ಮತ್ತು ಆಯಾ ತಾಲ್ಲೂಕಿನ ತಹಶಿಲ್ದಾರ್ ಗಳು ಎ.ಆರ್.ಓ ಗಳಾಗಿ ನೇಮಕ ಮಾಡಲಾಗಿದ್ದು,  ನಾಳೆ ಸಂಜೆ ವರೆಗೂ ಜಿಲ್ಲೆಯಾದ್ಯಂತ 144  ಸೆಕ್ಷನ್ ಜಾರಿಯಾಗಿದೆ.

ಶಿಕ್ಷಕರ ಸಮಸ್ಯೆಗಳನ್ನ  ಪತ್ರನಿಧಿಸುವ ಅರ್ಹ ಪ್ರತಿನಿಧಿ ಚುನಾಯಿಸುವ ಅವಕಾಶ ಇದು, ಪ್ರತಿಯೊಬ್ಬ ಶಿಕ್ಷಕರು ಮತದಾನ ಮಾಡಿ  ಶಿಕ್ಷಕರ ಪ್ರತಿನಿಧಿಯನ್ನ ಆಯ್ಕೆ  ಮಾಡಬೇಕು, ಕೊರೊನಾ  ಸಮಯದಲ್ಲಿ  ಖಾಸಗಿ ಶಾಲೆಯ ಶಿಕ್ಷಕರು ಸಂಬಳ ಇಲ್ಲದೆ  ತರಕಾರಿ  ಮಾರಿದ್ದಾರೆ , ಸಾಕಷ್ಟು  ಶಿಕ್ಷಕರ ಕುಟುಂಬಗಳು ಸಂಕಷ್ಟದಲ್ಲಿವೆ, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡಿ, ಮತದಾನ ಮಾಡಿದ್ದು ಖುಷಿ ತಂದಿದೆ ಎಂದು ಮತದಾನ ಮಾಡಿದ ಶಿಕ್ಷಕರು ತಮ್ಮ ಸಂತಸ ಹಂಚಿಕೊಂಡಿದ್ದಾರೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]