ನಾಗಮೋಹನ್ ದಾಸ್ ವರದಿಯಂತೆ ಮೀಸಲಾತಿ ಜಾರಿಯಾಗಿ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ದೊರಕಲಿ: ಡಾ.ಚಿಕ್ಕಣ್ಣ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ಕಿರಿಯ ಪ್ರಾಥಮಿಕ ಪಾಠಶಾಲೆ ಸಹಯೋಗದಲ್ಲಿ

ನಡೆದ ಮಹರ್ಷಿ ವಾಲ್ಮೀಕಿ ಜಯಂತಿ  ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ರ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕ ಶ್ರೀಧರ್, ರಾಮಾಯಣ ಮತ್ತು ಮಹಾಭಾರತವನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು, ಉಕ್ಕಿನ ಮನುಷ್ಯ ಪಟೇಲ್ ರ ಜಯಂತಿಯನ್ನು ಏಕತಾದಿವಸ್ ಎಂದು ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಪ್ರಾಧ್ಯಾಪಕ ಡಾ.ಎಂ ಚಿಕ್ಕಣ್ಣ, ವಾಲ್ಮೀಕಿ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ರಂತ ಗಣ್ಯ ಪುರುಷರ ಜಯಂತಿಗಳು ಕೇವಲ ಆ ಸಮುದಾಯದವರಿಗೆ ಆ ದಿನಗಳಿಗೆ ಸೀಮಿತವಾಗದೆ ಮಹರ್ಷಿ ವಾಲ್ಮೀಕಿ, ರಾಮಾಯಣದ ವಿಷಯಗಳನ್ನು ಆಧರಿಸಿ ವಿಚಾರ ಸಂಕಿರಣಗಳನ್ನ , ಉಪನ್ಯಾಸ, ಕಾರ್ಯಕ್ರಮ ಗಳನ್ನ, ಕಾರ್ಯಗಾರಗಳನ್ನ ಹಮ್ಮಿಕೊಳ್ಳುವ ಮುಖೇನ ಯುವಪೀಳಿಗೆಗಳಿಗೆ ಮಾಹಿತಿ ಬಿತ್ತುವ ಕೆಲಸವನ್ನು ಮಾಡಬೇಕು. ರಾಮಾಯಣ  ಮತ್ತು ವಾಲ್ಮೀಕಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ .ಕೇಂದ್ರದ ಮಾದರಿಯಲ್ಲಿ 7.5 ಮೀಸಲಾತಿಯಂತೆ ರಾಜ್ಯದ  ಜನಸಂಖ್ಯೆಗೆ ಅನುಗುಣವಾಗಿ ರಾಜ್ಯದಲ್ಲಿಯೂ  ನಾಗಮೋಹನ್ ದಾಸ್ ರವರ ವರದಿಯಂತೆ 7.5 ಮೀಸಲಾತಿ ಜಾರಿಗೆ ಬಂದರೆ ವಾಲ್ಮೀಕಿ ಸಮುದಾಯಕ್ಕೆ ನ್ಯಾಯಸಿಕ್ಕಂತಾಗುತ್ತದೆ, ಅಂದಿನ ರಾಮಾಯಣದಲ್ಲಿ ಪ್ರಜಾಪ್ರಭುತ್ವದ ವಿಷಯಗಳು, ಭ್ರಾತೃತ್ವ ಪರಿಕಲ್ಪನೆ, ಏಕಪತ್ನಿಯ ವಿಚಾರಗಳು ಶೈಕ್ಷಣಿಕ ಪದ್ದತಿಯ ಅಂಶಗಳು  ಮಿಳಿತ ಆಗಿರುವುದು  ನಮಗೆ ಗೋಚರಿಸುತ್ತದೆ ಎಂದರು.

ಇಂದಿನ ದಿನಮಾನಗಳಲ್ಲಿ ಈ ರೀತಿಯ ಸರ್ದಾರ್ ವಲ್ಲಭಭಾಯಿ ಪಟೇಲ ರಂತ ಗಣ್ಯಮಾನ್ಯರ ಜೀವನ ಮಾದರಿಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಸಾರ್ಥಕ ವಾಗುತ್ತದೆ, ಉಕ್ಕಿನ ಮನುಷ್ಯ ಪಟೇಲರು ಹರಿದು ಹಂಚಿಕೆ ಆಗಿದ್ದ ಭಾರತ ವನ್ನು ಒಟ್ಟು ಗೂಡಿಸುವಲ್ಲಿ ಸಾಕಷ್ಟು ಶ್ರಮವಹಿಸಿದರು ಎಂದರು.

ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮುನಿಕೃಷ್ಣ, ನಿರ್ದೇಶಕರಾದ ಕೃಷ್ಣಪ್ಪ, ಮಾರಪ್ಪ, ದಾಸಪ್ಪ, ವೆಂಕಟಲಕ್ಷ್ಮಮ್ಮ, ವೆಂಕಟಮ್ಮ, ಹನುಮಂತಗೌಡ, ಮುಖಂಡರಾದ ಆಂಜಿನಪ್ಪ, ಗಂಗರಾಜ, ಸಹಶಿಕ್ಷಕಿ ಶಶಿಕಲಾ, ಹಾಲು ಪರೀಕ್ಷಕ ಶರಣ್ ರಾಜ್ ಮತ್ತಿತರರಿದ್ದರು.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]