ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿ: ಕರ್ನಾಟಕಕ್ಕೆ ಎಷ್ಟನೇ ಸ್ಥಾನ ಗೊತ್ತಾ…?

ನವದೆಹಲಿ: ದೇಶದಲ್ಲಿ ಅತ್ಯುತ್ತಮ ಆಡಳಿತವಿರುವ ರಾಜ್ಯಗಳ ಪಟ್ಟಿಯಲ್ಲಿ ಸಿಎಂ ಪಿಣರಾಯಿ ವಿಜಯನ್ ಅವರ ಕೇರಳ ಆಗ್ರಸ್ಥಾನದಲ್ಲಿದ್ದು, ಯೋಗಿ ಆದಿತ್ಯನಾಥ್ ಆಡಳಿತ ವಿರುವ ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ.

ಪಬ್ಲಿಕ್ ಅಫೇರ್ಸ್ ಸೆಂಟರ್ ಎಂಬ ಸಂಸ್ಥೆ ಬಿಡುಗಡೆಗೊಳಿಸಿದ ‘ಪಬ್ಲಿಕ್ ಅಫೇರ್ಸ್ ಇಂಡೆಕ್ಸ್-2020’ ಇದರಲ್ಲಿ ಕೇರಳ ದೇಶದ ಅತ್ಯುತ್ತಮ ಆಡಳಿತವಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರೆ ಉತ್ತರ ಪ್ರದೇಶ ಈ ಸೂಚ್ಯಂಕದಲ್ಲಿ ಕೊನೆಯ ಸ್ಥಾನ ಪಡೆದಿದೆ. 

ಕೇಂದ್ರಾಡಳಿತ ಪ್ರದೇಶಗಳ ಪೈಕಿ ಚಂಡೀಗಢ ಮೊದಲ ಸ್ಥಾನ ಪಡೆದಿದೆ. ಸುಸ್ಥಿರ ಅಭಿವೃದ್ಧಿ ಮಾನದಂಡದ ಆಧಾರದಲ್ಲಿ ಈ ಸೂಚ್ಯಂಕದಲ್ಲಿ ರ್ಯಾಂಕಿಂಗ್ ನೀಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾಗಿರುವ ಇಸ್ರೋದ ಮಾಜಿ ಮುಖ್ಯಸ್ಥ ಕೆ ಕಸ್ತೂರಿರಂಗನ್ ಹೇಳಿದ್ದಾರೆ.

ಪಬ್ಲಿಕ್ ಅಫೇರ್ಸ್ ಸೆಂಟರ್ ಸಂಸ್ಥೆ ಈ ಪಟ್ಟಿ ಸಿದ್ಧ ಪಡಿಸಿದ್ದು, ಎರಡು ಕೋಟಿಗಿಂತ ಅಧಿಕ ಜನಸಂಖ್ಯೆಯಿರುವ 18 ರಾಜ್ಯಗಳ ಪೈಕಿ ಕೇರಳ (1.388 ಅಂಕ), ತಮಿಳುನಾಡು (0.912 ಅಂಕ), ಆಂಧ್ರ ಪ್ರದೇಶ (0.531 ಅಂಕ) ಹಾಗೂ ಕರ್ನಾಟಕ (0.468 ಅಂಕ) ಮೊದಲ ನಾಲ್ಕು ಸ್ಥಾನಗಳನ್ನು ಪಡೆದಿವೆ. ಆದರೆ ಉತ್ತರ ಪ್ರದೇಶ ( -1.461), ಒಡಿಶಾ (-1.201) ಹಾಗೂ ಬಿಹಾರ (-1.158) ರಾಜ್ಯಗಳು ನಕಾರಾತ್ಮಕ ಅಂಕಗಳೊಂದಿಗೆ ಕೊನೆಯ ಸ್ಥಾನ ಪಡೆದಿವೆ.

ಇನ್ನು ಎರಡು ಕೋಟಿಗೂ ಕಡಿಮೆ ಜನಸಂಖ್ಯೆಯ ರಾಜ್ಯಗಳ ಪೈಕಿ ಗೋವಾ (1.745) ಪ್ರಥಮ ಸ್ಥಾನ ಪಡೆದರೆ ಮೇಘಾಲಯ (0.797) ಹಾಗೂ ಹಿಮಾಚಲ ಪ್ರದೇಶ (0.725) ನಂತರದ ಸ್ಥಾನಗಳನ್ನು ಪಡೆದಿವೆ. ಮಣಿಪುರ (-0.363), ದೆಹಲಿ (-0.289) ಹಾಗೂ ಉತ್ತರಾಖಂಡ (-0.277) ಕೊನೆಯ ಸ್ಥಾನಗಳನ್ನು ಗಳಿಸಿದ ಸಣ್ಣ ರಾಜ್ಯಗಳಾಗಿವೆ.

ಉತ್ತಮ ಆಡಳಿತ ಹೊಂದಿರುವ ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಯಲ್ಲಿ ಚಂಡೀಘಡ (1.05) ಮೊದಲ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಪುದುಚೇರಿ (0.52), ಲಕ್ಷದ್ವೀಪ (0.003), ದಾದರ್ ಮತ್ತು ನಗರ ಹವೇಲಿ (-0.69), ಜಮ್ಮು ಮತ್ತು ಕಾಶ್ಮೀರ ತಲಾ (-0.50) ಅಂಡಮಾನ್ ಮತ್ತು ನಿಕೋಬಾರ್ (-0.30) ಇವೆ.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]